ಮೀ ಟೂ ವಿಚಾರವಾಗಿ ನೋ ಕಾಮೆಂಟ್: ಜಯಮಾಲಾ
Team Udayavani, Oct 23, 2018, 7:00 AM IST
ಶಿವಮೊಗ್ಗ: ದೇಶಾದ್ಯಂತ ಸಂಚಲನ ಮೂಡಿಸಿರುವ ಮೀ ಟೂ ವಿಚಾರವಾಗಿ ಕಾಮೆಂಟ್ ಮಾಡಲ್ಲ. ನನಗೆ ಗೊತ್ತಿಲ್ಲದೇ ಇರೋ ವಿಷಯದ ಬಗ್ಗೆ ಮಾತಾಡಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಹೇಳಿದರು.
ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೀ ಟೂ ಅಂದರೆ ಏನ್ರೀ ಅದು ಎಂದರು. ಚುನಾವಣೆ, ನನ್ನ ಇಲಾಖೆ, ಅಂಗನವಾಡಿ ಮಕ್ಕಳ ಬಗ್ಗೆ ಯೋಚಿಸುತ್ತಿದ್ದೇನೆ. ಸಿನಿಮಾ ಕ್ಷೇತ್ರದಲ್ಲಿ ಏನಾಗ್ತಿದೆ ನಂಗೆ ಗೊತ್ತಿಲ್ಲ. ಮೀ ಟೂ ಬಗ್ಗೆಯೂ ನನಗೆ ಏನೂ ಗೊತ್ತಿಲ್ಲ. ಪ್ರತಿಕ್ರಿಯೆ ಬೇಕೇ ಬೇಕು ಎಂದರೆ ಸದ್ಯ ಆರೋಪ ಮಾಡಿರುವ ಹಾಗೂ ಆರೋಪ ಹೊತ್ತಿರುವ ಇಬ್ಬರಲ್ಲೂ ಕೇಳಿ ತಿಳಿದುಕೊಂಡು ಹೇಳುವೆ ಎಂದರು.
ಶಬರಿಮಲೆ ವಿಷಯವಾಗಿ ಮಾತನಾಡಿ, ಕೋರ್ಟ್ ತೀರ್ಪನ್ನು ಶಿರಸಾವಹಿಸಿ ಸ್ವಾಗತಿಸುವೆ. ಮಹಿಳೆಯರು ಶಬರಿಮಲೆಗೆ ಹೋಗುವುದು ತಮ್ಮ ಕಷ್ಟ ಸುಖಗಳನ್ನು ದೇವರಲ್ಲಿ ಹೇಳಿಕೊಳ್ಳಲು. ಬೇರ್ಯಾವುದೇ ಉದ್ದೇಶವಿರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು