ಯೋಜನೇತರ ಕಾರ್ಯಗಳಿಗೆ ಅಂಗನವಾಡಿ ನೌಕರರನ್ನು ಬಳಸುವಂತಿಲ್ಲ


Team Udayavani, Oct 24, 2018, 6:00 AM IST

x-27.jpg

ಚಿಕ್ಕಬಳ್ಳಾಪುರ: ಇನ್ನು ಮುಂದೆ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಶಿಶು ಅಭಿವೃದ್ಧಿ ಯೋಜನೇತರ ಕಾರ್ಯಗಳಿಗೆ ಬಳಸದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶ 
ಹೊರಡಿಸಿದ್ದಾರೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೇಂದ್ರ ಪುರಸ್ಕೃತ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್‌ನ 6 ಸೇವೆಗಳನ್ನು ಫ‌ಲಾನುಭವಿಗಳಿಗೆ ಒದಗಿಸುವುದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮುಖ್ಯ ಕರ್ತವ್ಯವಾಗಿರುತ್ತದೆ. ಆದ್ದರಿಂದ ಇವರಿಗೆ ಶಿಶು ಅಭಿವೃದ್ಧಿ ಯೋಜನೇತರ ಕೆಲಸ ಅಥವಾ ಇತರ ಯಾವುದೇ ಕೆಲಸಗಳನ್ನು
ವಹಿಸುವುದರಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಇದರಿಂದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಮೂಲ ಸೇವೆಗಳನ್ನು ಫ‌ಲಾನುಭವಿಗಳಿಗೆ ಒದಗಿಸಲು ಅಡಚಣೆಯಾಗುತ್ತದೆ. ಹೀಗಾಗಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಶಿಶು ಅಭಿವೃದ್ಧಿ ಯೋಜನೇತರ ಕೆಲಸಗಳನ್ನು ನಿಯೋಜಿಸದಿರಲು ಕೇಂದ್ರ ಸರ್ಕಾರ ಸೂಚಿಸಿದೆ. ಇದರನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಹ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ, ಇನ್ನು ಮುಂದೆ ರಾಜ್ಯದ ಅಂಗನವಾಡಿ
ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರ ರನ್ನು ಶಿಶು ಅಭಿವೃದ್ಧಿ ಯೋಜನೇತರ ಕಾರ್ಯಗಳಿಗೆ ಬಳಸಿಕೊಳ್ಳಬಾರದು. ಇದರ ಬದಲಾಗಿ, ಆ ಪ್ರದೇಶದಲ್ಲಿಯೇ ವಾಸವಿರುವ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆಯನ್ನು ಪಡೆಯಬಹುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶದಲ್ಲಿ ಸೂಚಿಸಿದ್ದಾರೆ.

ಇತ್ತೀಚೆಗೆ ಆರೋಗ್ಯ ಇಲಾಖೆ ನಡೆಸುತ್ತಿರುವ ಕುಷ್ಠರೋಗ ಪತ್ತೆ ಕಾರ್ಯದ ಜತೆಗೆ ವಿಧವೆಯರ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತರನ್ನು ಬಳಸಿ ಕೊಳ್ಳುತ್ತಿರುವ ಕುರಿತು ಅಂಗನವಾಡಿ ನೌಕರರ ಸಂಘಟನೆ ಗಳಿಂದ ತೀವ್ರ ಆಕ್ಷೇಪಣೆ ಕೇಳಿ ಬಂದಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.