ಅನಿತಾ ವರ್ಗಾವಣೆ ದಂಧೆಯಲ್ಲಿ ಭಾಗಿ
Team Udayavani, Oct 27, 2018, 6:00 AM IST
ರಾಮನಗರ: ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ವರ್ಗಾವಣೆ ದಂಧೆಯ ಆರೋಪ ಹೊರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನಿತಾ ಅವರು ವರ್ಗಾವಣೆ ದಂಧೆಯಲ್ಲಿ ನೂರಾರು ಕೋಟಿ ರೂ.
ಲೂಟಿ ಮಾಡಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಹಣ ಪಡೆಯದೆ ಏನೊಂದು ಕೆಲಸವನ್ನೂ ಮಾಡೋಲ್ಲ ಅಂತ ಸ್ವಯಂ ಜೆಡಿಎಸ್ ಮುಖಂಡರು ಮತ್ತು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಮಧ್ಯೆ, ತಾಲೂಕಿನ ಕೈಲಾಂಚ ಹೋಬಳಿಯಲ್ಲಿ ಪ್ರತಿಕ್ರಿಯಿಸಿದ ಅನಿತಾ, ಸಿ.ಪಿ.ಯೋಗೇಶ್ವರ್ ಅವರಿಗೆ ತಮ್ಮ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಹತಾಶರಾಗಿ ಅವರು
ಹೀಗೆ ಮಾತನಾಡುತ್ತಿದ್ದಾರೆಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು