ಬಳ್ಳಾರಿ ಜನ ನೂರಾರು ಡಿಕೆಶಿ ನೋಡಿದ್ದಾರೆ: ಶ್ರೀರಾಮುಲು
Team Udayavani, Oct 27, 2018, 6:00 AM IST
ಕೂಡ್ಲಿಗಿ: ಬಳ್ಳಾರಿ ಜಿಲ್ಲೆಯ ಜನ ನೂರಾರು ಡಿ.ಕೆ.ಶಿವಕುಮಾರ್ ಅವರನ್ನು ನೋಡಿದ್ದಾರೆ. ಹೀಗಾಗಿ ಯಾರು ಬಂದರೂ ಭಯಪಡಬೇಕಾದ ಅಗತ್ಯ ಇಲ್ಲ. ಬಳ್ಳಾರಿಯ ಜನತೆ ಬಿಜೆಪಿ ಗೆಲ್ಲಿಸುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. ಬಹಿರಂಗ ಸಭೆಯಲ್ಲಿ ಮಾತನಾಡಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ನನಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಶಿವಮೊಗ್ಗ, ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ. ಬಳ್ಳಾರಿಯಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಇರೋದು. ಅಲ್ಲಿ ಕಾಂಗ್ರೆಸ್ನ್ನು ಸೋಲಿಸುವ ಮೂಲಕ ಮುಂದಿನ ಚುನಾವಣೆಗೆ ಬಿಜೆಪಿ ಗೆಲುವಿಗೆ ದಿಕ್ಸೂಚಿಯಾಗಬೇಕೆಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ತಾವು ಪ್ರಚಾರ ಕೈಗೊಂಡಿದ್ದು, ಮತದಾರರು ಬಿಜೆಪಿ ಗೆಲ್ಲಿಸಲಿದ್ದಾರೆಂಬ ವಿಶ್ವಾಸವಿದೆ. 3 ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಿರುವುದು ಬಳ್ಳಾರಿಯಲ್ಲಿ ಮಾತ್ರ. ಹೀಗಾಗಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯದಲ್ಲಿ ಸೋತಂತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ