ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮ ಇಲ್ಲ
Team Udayavani, Oct 30, 2018, 6:00 AM IST
ಮಂಡ್ಯ: ಚುನಾವಣಾ ಪೂರ್ವದಲ್ಲಿ ಹೊಂದಾಣಿಕೆ ಮಾಡಿಕೊಂಡಂತೆ ಹಾಲಿ ನಡೆಯುತ್ತಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಮಾತ್ರ ಶ್ರಮಿಸಲಾಗುವುದು. ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಕ್ಕೆ
ಪಕ್ಷ ನಿಲ್ಲದೆ ತಟಸ್ಥ ಧೋರಣೆ ಅನುಸರಿಸುವುದಾಗಿ ಬಿಎಸ್ಪಿ ರಾಜ್ಯ ಉಸ್ತುವಾರಿ ಎನ್. ಮಹೇಶ್ ಹೇಳಿದರು. ಕಳೆದ ವಿಧಾನಸಭಾ ಚುನಾವಣಾ ವೇಳೆ ಜಾತ್ಯತೀತ ಜನತಾದಳದೊಂದಿಗೆ ಬಹುಜನ ಸಮಾಜ ಪಕ್ಷ ಮೈತ್ರಿ ಮಾಡಿಕೊಂಡಿತ್ತು. ಅದರ ಭಾಗವಾಗಿ ಈಗಲೂ ನಾವು ಕುಮಾರ ಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆ. ಮಂಡ್ಯ, ರಾಮ ನಗರ ಹಾಗೂ ಶಿವ ಮೊಗ್ಗ ಕ್ಷೇತ್ರಗಳಲ್ಲಿ
ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾರೆ. ಬಳ್ಳಾರಿ ಮತ್ತು ಜಮ ಖಂಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ ಅಲ್ಲಿ ನಾವು ತಟಸ್ಥವಾಗಿರಲು ನಿರ್ಧರಿಸಿದ್ದೇವೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ