ಶಿವಮೊಗ್ಗ ಜಿ.ಪಂ.ಬೈ ಎಲೆಕ್ಷನ್; ಕೈ ಅಭ್ಯರ್ಥಿಗೆ ಭರ್ಜರಿ ಗೆಲುವು
Team Udayavani, Oct 31, 2018, 10:40 AM IST
ಶಿವಮೊಗ್ಗ: ಲೋಕಸಭಾ ಉಪಚುನಾವಣೆಗೂ ಮುನ್ನ ಬಿಜೆಪಿ ಆಘಾತ ಅನುಭವಿಸಿದ್ದು, ಜಿಲ್ಲಾ ಪಂಚಾಯತ್ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಜಯ ಸಾಧಿಸಿದ್ದಾರೆ.
ಸಾಗರ ತಾಲೂಕಿನ ಆವಿನಹಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಕಾಂಗ್ರೆಸ್ ಸದಸ್ಯ ಕಾಗೋಡು ಅಣ್ಣಾಜಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆದಿತ್ತು. ಬುಧವಾರ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಭೀಮನೇರಿ ಶಿವಪ್ಪ ಅವರು ಶಾಸಕ ಹರತಾಳು ಹಾಲಪ್ಪ ಅವರ ಸಹೋದರನ ಪುತ್ರ ಬಿ.ಟಿ.ರವಿ ಅವರನ್ನು 530 ಮತಗಳ ಅಂತರದಿಂದ ಸೋಲಿಸಿದ್ದಾರೆ.
ನವೆಂಬರ್ 3 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ , ಮಾಜಿ ಸಂಸದ ಬಿ.ವೈ .ರಾಘವೇಂದ್ರ ಮತ್ತು ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ