ಕೈ ಕೊಟ್ಟ ಅಭ್ಯರ್ಥಿ ; ದೇವರು ಒಳ್ಳೆಯದು ಮಾಡಲಿ ಎಂದ ಯಡಿಯೂರಪ್ಪ
Team Udayavani, Nov 1, 2018, 12:10 PM IST
ಶಿಕಾರಿಪುರ: ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಕೊನೇ ಕ್ಷಣದಲ್ಲಿ ಪಕ್ಷಕ್ಕೆ ಕೈ ಕೊಟ್ಟು ಕಾಂಗ್ರೆಸ್ ಪಾಳಯಕ್ಕೆ ಜಿಗಿದ ವಿದ್ಯಮಾನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ತೀವ್ರವಾಗಿ ಕೆರಳಿಸಿದೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ ‘ಬಿಜೆಪಿ ಅಭ್ಯರ್ಥಿಯಾಗಿದ್ದ ಚಂದ್ರಶೇಖರ್ ಅವರನ್ನು ಡಿ.ಕೆ.ಶಿವಕುಮಾರ್ ಅವರು ದುಡ್ಡು ಕೊಟ್ಟು ಖರೀದಿ ಮಾಡಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಆಕ್ರೋಶದಿಂದ ನುಡಿದರು.
ಹೆಚ್ಚಿನ ಪ್ರತಿಕ್ರಿಯೆ ನೀಡಲು ಮುಂದಾಗದ ಅವರು ಮೈಕ್ ತಳ್ಳಿಕೊಂಡು ಮುಂದಕ್ಕೆ ಸಾಗಿದರು.
ಯಡಿಯೂರಪ್ಪ ಅವರು ಭಾರೀ ಶಾಕ್ನ ನಡುವೆಯೇ ಶಿಕಾರಿಪುರದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಪರ ಭರ್ಜರಿ ರೋಡ್ ಶೋ ನಡೆಸಿ ಮತ ಯಾಚನೆ ಮಾಡುತ್ತಿದ್ದಾರೆ.
ಗುರುವಾರ ಬೆಳಗ್ಗೆ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಜೆಡಿಎಸ್ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!