ಜ.7ರ ಬದಲು 4ರಿಂದ ಕನ್ನಡ ಸಾಹಿತ್ಯ ಸಮ್ಮೇಳನ

Team Udayavani, Nov 10, 2018, 6:05 AM IST

9hub-dwd1c.jpg

ಧಾರವಾಡ: ಜ.7 ರಿಂದ 9ರವರೆಗೆ ನಿಗದಿಯಾಗಿದ್ದ ಅಖೀಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.4, 5 ಮತ್ತು 6 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಸಾಹಿತ್ಯ ಸಮ್ಮೇಳನ ಸ್ಥಳ ಪರಿಶೀಲನೆ ಕೈಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮೇಳನ ವ್ಯವಸ್ಥಿತವಾಗಿ ಸಂಘಟಿಸಲು ಅಂದಾಜು 12 ರಿಂದ 13 ಕೋಟಿ ಹಣ ಬೇಕಾಗುತ್ತದೆ. ಈ ಕುರಿತು ಪ್ರಸ್ತಾವನೆ ಸಿದ್ಧಗೊಳಿಸಲಾಗಿದ್ದು, ಶೀಘ್ರವೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಈಗಾಗಲೇ 14ಕಕ್ಕೂ ಹೆಚ್ಚು ಸಮಿತಿಗಳನ್ನು ರಚಿಸಲಾಗಿದ್ದು, ಜನಪ್ರತಿನಿಧಿ ಗಳು, ಕನ್ನಡ ಸಾಹಿತ್ಯ ಪರಿಷತ್‌ ಪ್ರತಿನಿ ಧಿಗಳು ಮತ್ತು ಅ ಧಿಕಾರಿಗಳು ಸಮಿತಿ ಸದಸ್ಯರಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಸಮಿತಿಗಳನ್ನು ಅಂತಿಮಗೊಳಿಸಿ, ಬರುವ ಸೋಮವಾರದಿಂದ ಸಮಿತಿಗಳ ಸಭೆ ಜರುಗಿಸಲಾಗುವುದು. ಸಮ್ಮೇಳನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 2 ಲಕ್ಷ ಜನ ಬರುವ ನಿರೀಕ್ಷೆಯಿದೆ. ಬರುವ ಅತಿಥಿಗಳಿಗೆ, ಸಾರ್ವಜನಿಕರಿಗೆ ಊಟ, ವಸತಿ, ಸಾರಿಗೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಯಾವುದೇ ಲೋಪವಾಗದಂತೆ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ನಂತರ ಡಿಸಿ ದೀಪಾ ಅವರು, ವಾಹನ ಪಾರ್ಕಿಂಗ್‌, ಪುಸ್ತಕ ಪ್ರದರ್ಶನ ಮಳಿಗೆ, ಪುಸ್ತಕ ಮಾರಾಟ ಮಳಿಗೆ, ಊಟದ ವ್ಯವಸ್ಥೆ ಮಾಡಲು ಉದ್ದೇಶಿಸಿರುವ ಕೆಸಿಡಿ ಪಿಜಿಕ್ಸ್‌ ಗ್ರೌಂಡ್‌, ಯುನಿರ್ವಸಿಟಿ, ಪಬ್ಲಿಕ್‌ ಸ್ಕೂಲ್‌, ಡಯಟ್‌ ಆವರಣ ಮತ್ತು ಕೃಷಿ ವಿಶ್ವವಿದ್ಯಾಲಯ ಸಭಾಭವನ ವಿವಿಧ ಕಟ್ಟಡ, ಸ್ಥಳಗಳ ಪರಿಶೀಲನೆ ಮಾಡಿದರು.

ಜಿಪಂ ಸಿಇಒ ಡಾ|ಬಿ.ಸಿ.ಸತೀಶ್‌, ಅಪರ ಜಿಲ್ಲಾ ಧಿಕಾರಿ ಇಬ್ರಾಹಿಂ ಮೈಗೂರ, ನಗರ ಉಪ ಪೊಲೀಸ್‌ ಆಯುಕ್ತರಾದ ಬಿ.ಎಸ್‌. ನೇಮಗೌಡ, ರವೀಂದ್ರ ಗಡಾದ, ಜಿಲ್ಲಾ ಉಪ ಪೊಲೀಸ್‌ ವರಿಷ್ಠಾ ಧಿಕಾರಿ ರಾಮನಗೌಡ ಹಟ್ಟಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ವಿ.ಬಿ. ಯಮಕನಮರಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಕೆ.ಎಚ್‌. ಚನ್ನೂರ, ಸಹಾಯಕ ನಿರ್ದೇಶಕ ಎಸ್‌.ಕೆ. ರಂಗಣ್ಣವರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ|ಲಿಂಗರಾಜ ಅಂಗಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಮಹಾನಗರ ಪಾಲಿಕೆ ಸಹಾಯಕ ಆಯುಕ್ತರು ಇದ್ದರು.

ಇದಕ್ಕೂ ಮುನ್ನ ಡಿಸಿ ಕಚೇರಿಯಲ್ಲಿ ವಿವಿಧ ಇಲಾಖೆ ಅ ಧಿಕಾರಿಗಳ ಸಭೆ ಜರುಗಿಸಿದ ಜಿಲ್ಲಾಧಿಕಾರಿಗಳು, ಸ್ಥಳಗಳ ಆಯ್ಕೆ, ಅಲ್ಲಿ ಬೇಕಿರುವ ಸೌಲಭ್ಯಗಳು, ಅಗತ್ಯವಿರುವ ಅಂದಾಜು ಮೊತ್ತ ಸೇರಿದಂತೆ ಅಗತ್ಯ ಮಾಹಿತಿ ಪಡೆದರು.

ಸಾಹಿತ್ಯ, ಸಂಸ್ಕೃತಿಗಳ ತವರೂರು ಧಾರವಾಡದಲ್ಲಿ ಅನೇಕ ವರ್ಷಗಳ ನಂತರ ಅ.ಭಾ.ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಇದನ್ನು ಸ್ಮರಣೀಯಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಆರಂಭಿಸಿದೆ. ಸಮ್ಮೇಳನ ಯಶಸ್ಸಿಗೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.
– ದೀಪಾ ಚೋಳನ್‌, ಜಿಲ್ಲಾಧಿಕಾರಿ ಧಾರವಾಡ

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.