ಖತರ್ನಾಕ್‌ ಏಣಿ ಗ್ಯಾಂಗ್‌ ಚೋರಿಯರ ಬಂಧನ

Team Udayavani, Nov 15, 2018, 6:50 AM IST

ladders-are-arrested.jpg

ಕಲಬುರಗಿ: ನಿರ್ಭಯವಾಗಿ ರಾತ್ರಿ ವೇಳೆ ರಸ್ತೆಗಿಳಿದು ಕಳ್ಳತನದಲ್ಲಿ ತೊಡಗುತ್ತಿದ್ದ ಖತರ್ನಾಕ್‌ ಏಣಿ ಗ್ಯಾಂಗ್‌ನ ನಾಲ್ವರು ಕಳ್ಳಿಯರನ್ನು ನಗರದ ಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಮಾಂಗರವಾಡಿಯ ಭಾಗುಬಾಯಿ, ಕವಿತಾ,ರವಿನಾ ಮತ್ತು ಕಲ್ಲಿ ಬಂಧಿತ ಕಳ್ಳಿಯರು. ಬಂಧಿತರು ರಾತ್ರೋ ರಾತ್ರಿ ರಸ್ತೆಯಲ್ಲಿ ಏಣಿ ಹಿಡಿದು ಕಳ್ಳತನಕ್ಕೆ ಇಳಿಯುತ್ತಿದ್ದರು. ರಾತ್ರಿ ವೇಳೆ ಏಣಿ ಹಿಡಿದು ಬಹುಮಹಡಿ ಕಟ್ಟಡದ ಅಂಗಡಿಗಳ ಮೇಲೆ ಹತ್ತಿ, ತಮ್ಮ ಕೈಚಳಕ ತೋರಿಸುತ್ತಿದ್ದರು. ಅ.16ರಂದು ನಗರದ ಬಟ್ಟೆ ಅಂಗಡಿಯೊಂದಕ್ಕೆ ಈ ಚೋರಿಯರು ಒಬ್ಬೊಬ್ಬರಾಗಿ ಏಣಿ ಹತ್ತಿ ಕಳ್ಳತನ ಮಾಡುತ್ತಿದ್ದ
ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬ್ರಹ್ಮಪುರ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ನಾಲ್ವರನ್ನು ಪತ್ತೆ ಹಚ್ಚಿ ಸೆರೆ ಹಿಡಿದಿದ್ದಾರೆ. ಬಂಧಿತರೆಲ್ಲರೂ 20ರಿಂದ 30 ವರ್ಷದೊಳಗಿ ನವರಾಗಿದ್ದಾರೆ.

ಇವರ ಕೈಚಳಕಕ್ಕೆ ವ್ಯಾಪಾರಿಗಳು ಬೆಚ್ಚಿ ಬಿದ್ದಿದ್ದಾರೆ. ಗ್ಯಾಂಗ್‌ನಲ್ಲಿ ಬರೀ ಹೆಣ್ಣು ಮಕ್ಕಳೇ ಇದ್ದು, ರಾತ್ರಿಯಲ್ಲಿ ಎಂತಹುದೇ ಕಟ್ಟಡ ಇದ್ದರೂ ಏಣಿ ಮೂಲಕ ಹತ್ತಿ, ಒಳಗೆ ನುಗ್ಗಿ, ಕೈಗೆ ಸಿಕ್ಕ ವಸ್ತುಗಳನ್ನು ದೋಚುತ್ತಿದ್ದರು. ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.