ಡಿಕೆಶಿ ವಿರುದ್ಧ ರಾಜಕೀಯ ಪ್ರೇರಿತ ನೋಟಿಸ್:ದಿನೇಶ್
Team Udayavani, Nov 17, 2018, 6:50 AM IST
ಬೆಂಗಳೂರು: ಸಚಿವ ಡಿ.ಕೆ. ಶಿವಕುಮಾರ್ಗೆ ಜಾರಿ ನಿರ್ದೇಶನಾಲಯ ರಾಜಕೀಯ ಪ್ರೇರಿತವಾಗಿ ನೋಟಿಸ್ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶಕ್ತಿ ಯೋಜನೆಯ ಪ್ರಗತಿ ಹಾಗೂ ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ಮೈಸೂರು ವಿಭಾಗದ
ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಡಿ.ಕೆ.ಶಿವಕುಮಾರ್ರನ್ನು ಗುರಿಯಾಗಿಸಿದೆ. ಪ್ರಧಾನಿ ಮೋದಿ, ಅಮಿತ್ ಶಾ ತಂತ್ರದಿಂದ ಈ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ನೋಟಿಸ್ ನೀಡಿದರೆ ಅವರು ಅದಕ್ಕೆ ಕಾನೂನು ಪ್ರಕಾರ ಮುಂದುವರಿಯುತ್ತಾರೆ. ಅದಕ್ಕೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ. ವಿಧಾನಸೌಧದಲ್ಲಿ ಆ ಬಗ್ಗೆ ನಾನು ಪ್ರತಿಕ್ರಿಯಿಸಲು ಹೋಗುವುದಿಲ್ಲ.
– ಎಚ್.ಡಿ.ಕುಮಾರಸ್ವಾಮಿ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…