ಒಂಟಿಯಾಗಿದ್ದ 8 ನೇ ತರಗತಿ ಬಾಲಕಿಯ ಗ್ಯಾಂಗ್‌ರೇಪ್‌; ಬರ್ಬರ ಹತ್ಯೆ 

Team Udayavani, Nov 17, 2018, 1:32 PM IST

child-rape.jpg

ನಂಜನೂಡು: ರಾಜ್ಯವೇ ಬೆಚ್ಚಿ ಬೀಳುವಂತಹ ರಾಕ್ಷಿಸಿ ಕೃತ್ಯ ನಂಜನಗೂಡಿನಲ್ಲಿ ನಡೆದಿದ್ದು, ಗುಡಿಸಲಿನಲ್ಲಿ ಏಕಾಂಗಿಯಾಗಿದ್ದ  8 ನೇ ತರಗತಿಯ ಬಾಲಕಿಯ ನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ  ಬರ್ಬರವಾಗಿ ಹತ್ಯೆಗೈದ ಭೀಭತ್ಸ ಘಟನೆ ಶುಕ್ರವಾರ ಸಂಜೆ ನಡೆದಿದೆ. 

ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡು ನುಗ್ಗಿದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. 

ಬಾಲಕಿಯ ಪೋಷಕರು ತಳ್ಳುವ ಗಾಡಿಯಲ್ಲಿ  ಕೆಲಸಕ್ಕೆಂದು ಹೋಗಿದ್ದರು. ಮನಗೆ ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯ ಶವ ನೋಡಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. 

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.