ಅಧಿಕಾರಿಗೆ ಶಾಸಕ ಶಿವನಗೌಡ ಆವಾಜ್
Team Udayavani, Nov 18, 2018, 6:20 AM IST
ರಾಯಚೂರು: ದೇವದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಕೆ.ಶಿವನಗೌಡ ನಾಯಕ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿರುವ ಆಡಿಯೋ ಕ್ಲಿಪ್ವೊಂದು ವೈರಲ್ ಆಗಿದೆ.
ಶಾಸಕರ ವರ್ತನೆಗೆ ಮನನೊಂದ ಅ ಧಿಕಾರಿ ತಮ್ಮನ್ನು ಆ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು ಮಾಡಲು ಟೆಂಡರ್ ಕರೆಯುವ ವಿಚಾರದಲ್ಲಿ ಶಾಸಕ ಶಿವನಗೌಡ ನಾಯಕ ಅ ಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅವ್ಯಾಚ್ಯ ಪದ ಬಳಸಿ ಏಕವಚನದಲ್ಲಿಯೇ ಅ ಧಿಕಾರಿಯನ್ನು ನಿಂದಿಸಿದ್ದಾರೆ. ಈಗ ಆ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಾಸಕ ಶಿವನಗೌಡ ನಾಯಕ, ಕಳೆದ ಆರು ತಿಂಗಳಿಂದ ಟೆಂಡರ್ ಕರೆಯುವಂತೆ ಹೇಳಿ ಸಾಕಾಗಿದೆ. ನನ್ನ ಕ್ಷೇತ್ರ ಅಪೌಷ್ಟಿಕತೆಯಿಂದ ಬಳಲುತ್ತಿದೆ. ಇಷ್ಟಾದರೂ ಅ ಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ನಿಧಾನಕ್ಕೆ ಹೇಳಿದರೆ ಕೇಳದಿದ್ದಾಗ ಖಾರವಾಗಿಯೇ ಮಾತನಾಡಬೇಕಾಗುತ್ತದೆ. ಇಲ್ಲವಾದರೆ ಯಾವುದೇ ಕೆಲಸಗಳನ್ನು ಮಾಡುವುದಿಲ್ಲ ಎಂದು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!