ಅಣ್ಣಿಗೇರಿ ಬಳಿ ಭೀಕರ ಅಪಘಾತ:6 ಸಾವು

Team Udayavani, Nov 18, 2018, 6:30 AM IST

181117kpn29-2.jpg

ಅಣ್ಣಿಗೇರಿ (ಧಾರವಾಡ): ಇಲ್ಲಿಗೆ ಸಮೀಪದ ಕೋಳಿವಾಡ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗಿನ ಜಾವ ಲಾರಿ ಮತ್ತು ಖಾಸಗಿ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮುಂಬೈ ಮೂಲದ ಆರು ಜನ ಸ್ಥಳದಲ್ಲೇ ಮೃತಪಟ್ಟು, 22 ಜನ ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ದಿನಕರ್‌ ವಿಠೊಬಾ ಮಾತ್ರೆ (78), ವಿಶ್ವನಾಥ ವಿಠೊಬಾ ಮಾತ್ರೆ (80), ರಮೇಶ ಜಯಪಾಲ್‌ (70), ಅಲ್ಕಾ ಸುಮೇಧಾ ಜೆಮ್‌ಶೇಡ್ಕರ (60), ಲಾಹೂ ಕೆಲೂಸ್ಕರ್‌ (65), ಸುಚಿತ್ರಾ ಚಂದ್ರಕಾಂತ ರಾಹುಲ್‌ (50) ಎಂದು ಗುರುತಿಸಲಾಗಿದೆ. 

ತೀವ್ರವಾಗಿ ಗಾಯಗೊಂಡ 22 ಜನರನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಕರೆದೊಯ್ಯಲಾಗುತ್ತಿದೆ.

ಕಳೆದ ಸೋಮವಾರ ಮುಂಬೈನಿಂದ ಪ್ರವಾಸಕ್ಕೆ ಬಂದ ಒಂದೇ ಕುಟುಂಬದ ಬಳಗ ಬೆಂಗಳೂರು ಮೂಲದ ಖಾಸಗಿ ಟ್ರಾವೆಲ್ಸ್‌ನಲ್ಲಿ ರಾಜ್ಯ ಪ್ರವಾಸ ಕೈಗೊಂಡಿತ್ತು. ಧರ್ಮಸ್ಥಳ, ಹೊರನಾಡು, ಬೇಲೂರು-ಹಳೆಬೀಡು ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಶನಿವಾರ ನಸುಕಿನ ವೇಳೆ ಹುಬ್ಬಳ್ಳಿಯಿಂದ ಹಂಪಿಗೆ ಹೊರಟಿತ್ತು.

ಮಂಗಳೂರಿನಿಂದ ಕೊಪ್ಪಳಕ್ಕೆ ಹೊರಟಿದ್ದ ಲಾರಿಯೊಂದು ಕೋಳಿವಾಡ ಕ್ರಾಸ್‌ ಬಳಿ ರಸ್ತೆ ಎಡಭಾಗಕ್ಕೆ ಕೆಟ್ಟು ನಿಂತಿತ್ತು. ಪ್ರವಾಸಿಗರನ್ನೊಳಗೊಂಡ ಬಸ್‌ ಚಾಲಕ, ನಿಂತಿದ್ದ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಲಕ್ಕೆ ತೆಗೆದುಕೊಂಡಾಗ ಎದುರಿನಿಂದ ಬಂದ ಲಾರಿಗೆ ಮುಖಾಮುಖೀ ಡಿಕ್ಕಿ ಹೊಡೆದಿದ್ದು, ಬಸ್‌ ರಸ್ತೆಯ ಬಲಭಾಗಕ್ಕೆ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಬಸ್‌ ನುಜ್ಜುಗುಜ್ಜಾಗಿದೆ. ಎದುರಿನಿಂದ ಬಂದ ಕಬ್ಬಿಣದ ಕಚ್ಚಾವಸ್ತುಗಳಿಂದ ತುಂಬಿದ ಲಾರಿ ಹೊಸಪೇಟೆಯಿಂದ ಗೋವಾಕ್ಕೆ ಹೊರಟಿತ್ತು. ಬಸ್‌ನಲ್ಲಿದ್ದ ಪ್ರವಾಸಿಗರು ಶನಿವಾರ ರಾತ್ರಿಯೇ ಮುಂಬೈಗೆ ಹೊರಡಲು ರೈಲಿನ ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದರು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.