ಮಹಿಳಾ ಅಧ್ಯಕ್ಷೆಯಾಗಿ ಪುಷ್ಪಾ ಅಧಿಕಾರ ಸ್ವೀಕಾರ
Team Udayavani, Nov 20, 2018, 6:35 AM IST
ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ಪುಷ್ಪಾ ಅಮರ್ನಾಥ್ ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಮಾಜಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಅವರು ಪುಷ್ಪಾ ಅವರಿಗೆ ಕಾಂಗ್ರೆಸ್ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು,ಇಂದಿರಾಗಾಂಧಿ ಅವರ ಜನ್ಮದಿನದಂದು ಅಧಿಕಾರ ಸ್ವೀಕರಿಸಿದ್ದು ನನ್ನ ಪುಣ್ಯ. 2019 ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ತಳಮಟ್ಟದಿಂದ ಕಾರ್ಯಕರ್ತರನ್ನು ಬಲಪಡಿಸುವ ಕೆಲಸ ಮಾಡಲಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು