ಮಂಡ್ಯ : ಮಿಮ್ಸ್ನಲ್ಲಿ ವೆಂಟಿಲೇಟರ್ ಸಮಸ್ಯೆ ; ಹಸುಗೂಸು ಸಾವು
Team Udayavani, Nov 22, 2018, 5:27 PM IST
ಮಂಡ್ಯ: ಮಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸರಿಯಿಲ್ಲದ ಕಾರಣ 28 ದಿನದ ಗಂಡು ಮಗುವೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮದ್ದೂರಿನ ಗೊಲ್ಲರದೊಡ್ಡಿ ಯ ಶಶಿಕುಮಾರ್ ಮತ್ತ ಶೃತಿ ದಂಪತಿಯ ಮಗು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿತ್ತು. ಚಿಕಿತ್ಸೆಗೆಂದು ಮಿಮ್ಸ್ಗೆ ಕರೆದೊಯ್ಯಲಾಗಿತ್ತು.ಆದರೆ ವೆಂಟಿಲೇಟರ್ ಸರಿಯಿಲ್ಲದ ಕಾರಣಕ್ಕೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ.
ಮಗುವನ್ನು ಅಂಬುಲೆನ್ಸ್ನಲ್ಲಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಚಿಕಿತ್ಸೆ ಆರಂಭಿಸುವ ಮುನ್ನವೇ ಮಗು ಸಾವನ್ನಪ್ಪಿದೆ.
ಮಗುವಿನ ಪೋಷಕರು ಮಿಮ್ಸ್ ಆಸ್ಪತ್ರೆಯ ಸಿಬಂದಿ ಮತ್ತು ವೈದ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸರಿಯಾದ ಚಿಕಿತ್ಸೆ ನೀಡಿದ್ದರೆ ಮಗು ಬದುಕುಳಿಯುತ್ತಿತ್ತು ಎಂದು ಕಣ್ಣೀರು ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ