ರಾಹುಲ್ ಗಾಂಧಿ ಒಪ್ಪಿದರೆ ಸಂಪುಟ ವಿಸ್ತರಣೆ:ಪರಮೇಶ್ವರ್
Team Udayavani, Nov 23, 2018, 6:45 AM IST
ಬೆಂಗಳೂರು:ಬೆಳಗಾವಿ ಅಧಿವೇಶನಕ್ಕೂ ಮುಂಚೆಯೇ ಸಂಪುಟ ವಿಸ್ತರಣೆಯಾಗುವುದು ಅನುಮಾನ ಎಂಬ ಸುಳಿವನ್ನು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್ನಲ್ಲಿಯೇ ಸಂಪುಟ ವಿಸ್ತರಣೆ ಮಾಡಲು ಚಿಂತನೆ ನಡೆದಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಪ್ಪಿಗೆ ನೀಡಿದರೆ, ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನವೆಂಬರ್ ತಿಂಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡಬೇಕೆಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಚರ್ಚೆ ಮಾಡಿದ್ದೇವೆ. ವೇಣುಗೋಪಾಲ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ನಮಗೆ ತಿಳಿಸುತ್ತಾರೆ. ಆದರೆ, ರಾಹುಲ್ ಗಾಂಧಿ ಸಧ್ಯ ಪಂಚರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದರಿಂದ ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ರಾಹುಲ್ ಗಾಂಧಿ ಅನುಮತಿ ನೀಡಿದರೆ, ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ