ನನ್ನ ಹತ್ಯೆಗೆ ಮಾಜಿ ಸಚಿವ ವಿನಯ ಕುಲಕರ್ಣಿ ಸಂಚು: ಶಿವಯೋಗಿ ಶ್ರೀ

Team Udayavani, Nov 29, 2018, 6:45 AM IST

former-minister-vinay-kulkarni.jpg

ಹುಬ್ಬಳ್ಳಿ: ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಬೆಂಬಲಿಗರು ನನಗೆ ವಿಷ ಕೊಟ್ಟು ಸಾಯಿಸುವ ಮೊದಲೇ ನನಗೆ ದಯಾಮರಣಕ್ಕೆ ಅನುಮತಿ ನೀಡಬೇಕೆಂದು ರಾಷ್ಟ್ರಪತಿಗೆ ಮನವಿ ಮಾಡಿರುವುದಾಗಿ ಧಾರವಾಡ ಮುರುಘಾಮಠದ ಹಿಂದಿನ ಪೀಠಾಧಿಪತಿ ಶ್ರೀ ಶಿವಯೋಗಿ ಸ್ವಾಮೀಜಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಯ ಕುಲಕರ್ಣಿ ಕುತಂತ್ರ ಹಾಗೂ ಅವರ ಬೆಂಬಲಿಗರಿಂದ ನಾನು ಮಠ ಬಿಟ್ಟು ಹೊರ ಬರಬೇಕಾಯಿತು. ನಾನು ಯಾವುದೇ ತಪ್ಪು ಮಾಡದಿದ್ದರೂ ನನ್ನ ಮೇಲೆ ಹಲ್ಲೆ ನಡೆಸಲಾಯಿತು. ಮುರುಘಾ ಮಠದಲ್ಲಿ ನಡೆದ ಘಟನೆಯ ಸತ್ಯಾಂಶ ಬಹಿರಂಗಗೊಳ್ಳಬೇಕು ಎಂದರು.

2008ರ ವಿಧಾನಸಭಾ ಚುನಾವಣೆಯಲ್ಲಿ ನಾನು ಬಿಜೆಪಿ ಪರ ಪ್ರಚಾರ ಮಾಡಿದ್ದೇನೆಂದು ಆರೋಪಿಸಿ ವಿನಯ ಕುಲಕರ್ಣಿಯ ಶಿಷ್ಯರು ನನ್ನ ಮೇಲೆ ಹಲ್ಲೆ ನಡೆಸಿ ಮಠದಿಂದ ಹೊರ ಹಾಕಿದರು. ವಿನಯ ಕುಲಕರ್ಣಿಯ ಬೆಂಬಲಿಗರು ನನ್ನನ್ನು ಧಾರವಾಡದ ಚರಂತಿ ಗಾರ್ಡನ್‌ಗೆ ಕರೆದೊಯ್ದು ಪಿಸ್ತೂಲ್‌ ತೋರಿಸಿ ಪೀಠತ್ಯಾಗ ಪತ್ರ ಬರೆಯುವಂತೆ ಧಮಕಿ ಹಾಕಿದರು. ಮಾಧ್ಯಮಗಳ ಮುಂದೆ ಸ್ವ ಇಚ್ಛೆಯಿಂದ ಪತ್ರ ಬರೆದಿರುವುದಾಗಿ ಹೇಳಿಸಿ ಮಠದಿಂದ ಹೊರ ಹಾಕಿದರು ಎಂದರು.

ನನ್ನ ಕೊಲೆಗೆ ವಿನಯ ಕುಲಕರ್ಣಿ ಸಂಚು ನಡೆಸಿದ್ದು, ಅದರಲ್ಲಿ ಮಠಾಧೀಶರೊಬ್ಬರು ಶಾಮೀಲಾಗಿದ್ದಾರೆ. ಸದ್ಭಕ್ತರು ನನ್ನನ್ನು ಕಾಪಾಡಬೇಕು. ಯಾವುದೇ ತಪ್ಪು ಮಾಡದ ನನಗೆ ಮತ್ತೆ ಮಠದ ಪೀಠಾಧಿಪತಿಯಾಗಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ನಾನು ವಿಧಾನಸೌಧ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದರು.

ಅನೈತಿಕ ಸಂಬಂಧ ಹೊಂದಿರುವುದನ್ನು ಸಾಬೀತು ಪಡಿಸಿದರೆ ನಾನು ಜೀವನಪೂರ್ತಿ ವಿನಯ ಕುಲಕರ್ಣಿ ಮನೆಯಲ್ಲಿ ಜೀತವಿರುತ್ತೇನೆ. ಒಂದು ವೇಳೆ ಆರೋಪ ಸಾಬೀತುಪಡಿಸಲು ವಿಫ‌ಲವಾದರೆ ಮಠದ ಪೀಠಾಧಿಪತಿ ಸ್ಥಾನ ನೀಡಬೇಕಲ್ಲದೇ ವಿನಯ ಕುಲಕರ್ಣಿ ಜೀವನ ಪೂರ್ತಿ ಮಠದಲ್ಲಿ ನನ್ನ ಸೇವೆ ಮಾಡಿಕೊಂಡಿರಬೇಕು.
– ಶ್ರೀ ಶಿವಯೋಗಿ ಸ್ವಾಮೀಜಿ, ಧಾರವಾಡ ಮುರುಘಾಮಠದ ಹಿಂದಿನ ಪೀಠಾಧಿಪತಿ
 
ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.