ಸಿದ್ದರಾಮಯ್ಯ ವಿದೇಶ ಪ್ರವಾಸಕ್ಕೆ;ಏನ್ರೀ ನಮ್ಗೆ ಪರ್ಸನಲ್ ಲೈಫ್ ಇಲ್ವಾ
Team Udayavani, Dec 8, 2018, 2:38 PM IST
ಮೈಸೂರು:ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದು ಬೆಳಗಾವಿ ಅಧಿವೇಶನಕ್ಕೆ ಗೈರಾಗಲಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಸಿದ್ದರಾಮಯ್ಯ ಅವರು ಕಿಡಿ ಕಾರಿದ ಪ್ರಸಂಗ ಶನಿವಾರ ನಡೆದಿದೆ.
ಎಲ್ಲಿ ಹೋಗ್ತೀನಿ, ಏನ್ ಮಾಡ್ತೀವಿ ಅನ್ನುವುದನ್ನು ಹೆಳ್ತಾ ಇರ್ಬೇಕಾ ? ನಮಗೇನು ಪರ್ಸನಲ್ ಲೈಫ್ ಇಲ್ವಾ ಎಂದು ಪ್ರಶ್ನಿಸಿದರು.
ಸ್ನೇಹಿತರ ಮನೆಯಲ್ಲಿ ಮದುವೆ ಇದೆ ಹಾಗಾಗಿ ಹೋಗುತ್ತಿದ್ದೇನೆ ಎಂದು ಮುಂದುವರಿದರು.
ಕಾಂಗ್ರೆಸ್ನಲ್ಲಿ ಕೆಲ ಶಾಸಕರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಒತ್ತಾಯಿಸುತ್ತಿರುವ ವೇಳೆಯಲ್ಲೇ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ.
ಡಿಸೆಂಬರ್ 10 ರಿಂದ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ