ಎಚ್‌ಡಿಕೆ-ಸೋಮಣ್ಣ-ಡಿಕೆಶಿ ಮಾತು


Team Udayavani, Dec 11, 2018, 6:45 AM IST

ban11121807medn.jpg

ವಿಧಾನಸಭೆ: ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸುವ ಸಂದರ್ಭದಲ್ಲಿ ಕುಮಾರಸ್ವಾಮಿ, ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಕೆಲಹೊತ್ತು ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿತು.

ಸಂತಾಪ ನಿರ್ಣಯದ ಮೇಲೆ ಮಾತನಾಡಿದ ಯಡಿಯೂರಪ್ಪ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲು ನಿರ್ಗಮಿಸಿದರು. ನಂತರ ಸೋಮಣ್ಣ ಅವರು ಮುಖ್ಯಮಂತ್ರಿ ಬಳಿ ತೆರಳಿದರು. ಸೋಮಣ್ಣ ಬಂದಾಗ ಮುಖ್ಯಮಂತ್ರಿ ಜತೆ ಮಾತನಾಡುತ್ತಿದ್ದ ಎಚ್‌.ವಿಶ್ವನಾಥ್‌ ಅಲ್ಲಿಂದ ನಿರ್ಗಮಿಸಿದರು. ಇದೇ ವೇಳೆ, ಕುಮಾರಸ್ವಾಮಿಯವರು ಶಿವಕುಮಾರ್‌ ಅವರನ್ನು ಕರೆದರು. ಮೂವರೂ ಕೆಲ ಹೊತ್ತು ಗಹನ ಚರ್ಚೆಯಲ್ಲಿ ತೊಡಗಿದ್ದರು. 

ಸದನ ಮುಂದೂಡಲು ಮನವಿ
ಸುವರ್ಣಸೌಧ:
ವಿಧಾನಸಭೆ ಹಾಗೂ ವಿಧಾನಪರಿಷತ್‌ ಕಾರ್ಯಕಲಾಪ ಪಟ್ಟಿಯಲ್ಲಿ ಸೋಮವಾರ ಪ್ರಶ್ನೋತ್ತರ ಸೇರಿ ಇತರ ಕಲಾಪದ ವಿಷಯ ಸೂಚಿ ನೀಡಲಾಗಿತ್ತು. ಆದರೆ, ಪ್ರತಿಪಕ್ಷ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸ್ಪೀಕರ್‌ ರಮೇಶ್‌ಕುಮಾರ್‌ ಆವರನ್ನು ಭೇಟಿ ಮಾಡಿ, ವಾಜಪೇಯಿಗೆ ಸಂತಾಪ ಸೂಚಿಸುತ್ತಿರುವುದರಿಂದ ಅವರಿಗೆ ಗೌರವ ಸಲ್ಲಿಸಲು ಸದನ ಮುಂದೂಡಿ ಎಂದು ಮನವಿ ಮಾಡಿದರು. ಅದೇ ರೀತಿ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸಪೂಜಾರಿ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಸದನ ಮುಂದೂಡಲು ಮನವಿ ಮಾಡಿದರು. ಹೀಗಾಗಿ, ಸಂತಾಪ ಸೂಚಕದ ನಂತರ ಎರಡೂ ಸದನಗಳನ್ನು ಮುಂದೂಡಲಾಯಿತು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.