ವಿಷ ಪ್ರಸಾದ ದುರ್ಘ‌ಟನೆ:ಮತ್ತೊಂದು ಬಲಿ;ಸಾವಿನ ಸಂಖ್ಯೆ 16ಕ್ಕೆ!


Team Udayavani, Dec 21, 2018, 11:14 AM IST

555.jpg

ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳುವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಶುಕ್ರವಾರ 16ಕ್ಕೆ ಏರಿಕೆಯಾಗಿದೆ. 

ಘಟನೆಯಲ್ಲಿ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನೂರಿನ ಮಾರ್ಟಳ್ಳಿ ನಿವಾಸಿ ನಾಗೇಶ್‌(45) ಕೊನೆಯುಸಿರೆಳೆದಿದ್ದಾರೆ. 

ಮೇಕೆ ಮೇಯಿಸಲು ಹೋಗುತ್ತಿದ್ದ ವೇಳೆ ಮಾರಮ್ಮ ದೇವಾಲಯದಲ್ಲಿ ಪ್ರಸಾದ ನೀಡುತ್ತಿದ್ದಾರೆ ಎಂದು ತೆರಳಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದರು.  ಚಿಂತಾಜನಕ ಸ್ಥಿತಿಯಲ್ಲೇ ಇದ್ದ ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. 

ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಮಕ್ಕಳು ಸೇರಿದಂತೆ 31 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 44 ಮಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. 

ಮಾರಮ್ಮ ದೇವಾಲಯದ ಗೋಪುರ ನಿರ್ಮಾಣ ಸಂಬಂಧ ಮತ್ತು ಟ್ರಸ್ಟಿಗಳ ನಡುವಿನ ಹಣಕಾಸು ವ್ಯವಹಾರದ ಮೈಮನಸ್ಸಿನಿಂದಾಗಿ ಕಳೆದ ಶುಕ್ರವಾರ (ಡಿ.14)ರಂದು ಪ್ರಸಾದಕ್ಕೆ ವಿಷ ಬೆರೆಸಲಾಗಿತ್ತು. 

ಪ್ರಸಾದಕ್ಕೆ ವಿಷ ಬೆರೆಸಿದ ಪ್ರಮುಖ ಆರೋಪಿಗಳಾದ  ಇಮ್ಮಡ ಮಹದೇವ ಸ್ವಾಮಿ, ಮಾದೇಶ,ದೊಡ್ಡಯ್ಯ ಮತ್ತು ಅಂಬಿಕಾ ಎನ್ನುವ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ತೀವ್ರಗೊಳಿಸಿದ್ದಾರೆ. 

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.