ದೆಹಲಿಯಲ್ಲಿ ರಮೇಶ ಜತೆ ಬಾಲಚಂದ್ರ ಠಿಕಾಣಿ ?
Team Udayavani, Dec 30, 2018, 12:40 AM IST
ಬೆಳಗಾವಿ: ರಮೇಶ ಜಾರಕಿಹೊಳಿ ಕಳೆದ ನಾಲ್ಕು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಲ್ಲಿರುವ ಬೆನ್ನಲ್ಲೇ ಅವರ ಸಹೋದರ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗಿದ್ದು ಇದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬಲ್ಲ ಮೂಲಗಳ ಪ್ರಕಾರ ಬಾಲಚಂದ್ರ ಜಾರಕಿಹೊಳಿ 2 ದಿನಗಳಿಂದ ದೆಹಲಿಯಲ್ಲಿ ತಂಗಿದ್ದಾರೆ.
ಜಾರಕಿಹೊಳಿ ಅವರೊಂದಿಗೆ ರಮೇಶ ಜಾರಕಿಹೊಳಿ ಅವರ ಪುತ್ರ ಸಹ ತೆರಳಿದ್ದಾರೆ. ಮೂಲದ ಪ್ರಕಾರ ರಮೇಶ ಪರ ಬಿಜೆಪಿ ಇಲ್ಲವೇ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಅವರ ಮನವೊಲಿಸುವ ಕಾರ್ಯಕ್ಕೆ ಬಾಲಚಂದ್ರ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ