ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ


Team Udayavani, Dec 31, 2018, 12:30 AM IST

181230kpn68.jpg

ತುಮಕೂರು: ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಠದಲ್ಲಿ ಪೂಜ್ಯರ ಆರೈಕೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಚೆನ್ನೈನಿಂದ ಬಂದಮೇಲೆ ಸೋಂಕು ತಗುಲಬಾರದೆಂದು ಎಷ್ಟೇ ನಿಗಾ ವಹಿಸಿದರೂ ಈಗ ಮತ್ತೆ ಸೋಂಕು ತಗುಲಿದೆ, ಆದರೂ ಶ್ರೀಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಚೆನ್ನೈನ ರೇಲಾ ಆಸ್ಪತ್ರೆ, ಸಿದ್ಧಗಂಗಾ ಆಸ್ಪತ್ರೆ ಮತ್ತು ಬಿಜಿಎಸ್‌ ಆಸ್ಪತ್ರೆಯ ವೈದ್ಯರ ತಂಡದ ಮಾರ್ಗದರ್ಶನದಿಂದ ಚಿಕಿತ್ಸೆ ನಡೆಯುತ್ತಿದೆ.

ಬೇರೆ ಆಸ್ಪತ್ರೆಗೆ ಶ್ರೀಗಳನ್ನು ಶಿಫ್ಟ್‌ ಮಾಡುವ ಅಗತ್ಯವಿಲ್ಲ. ಹಿರಿಯ ಶ್ರೀಗಳಿಗೆ ವಿಶ್ರಾಂತಿ ಅವಶ್ಯಕತೆ ಇರುವುದರಿಂದ ಭಕ್ತಾದಿಗಳು ಸಹಕರಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.