ಸರ್ಜಾಪುರ ಮುಖ್ಯ ರಸ್ತೆ ಗ್ಯಾಸ್ ಪೈಪ್ಲೈನ್ ಲೀಕ್;ಸಂಚಾರ ಸ್ಥಗಿತ
Team Udayavani, Jan 11, 2019, 8:36 AM IST
ಬೆಂಗಳೂರು: ಸರ್ಜಾಪುರ ಮುಖ್ಯರಸ್ತೆಯಲ್ಲಿ ಶುಕ್ರವಾರ ಡ್ರೈನೇಜ್ ಕಾಮಗಾರಿ ನಡೆಯುತ್ತಿದ್ದ ವೇಳೆ ಪೈಪ್ಲೈನ್ಗೆ ಹಾನಿಯಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸ್ಥಳಕ್ಕೆ ಬಿಬಿಎಂಪಿ, ಜಿಎಐಎಲ್ ಸಿಬಂದಿಗಳು ದೌಡಾಯಿಸಿ ಲೀಕೇಜ್ ತಡೆಗಟ್ಟಲು ಕ್ರಮ ಕೈಗೊಂಡಿದ್ದಾರೆ.
ಸ್ಥಳದಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ ಪರಿಣಾಮ ಕಿಲೋ ಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಟ್ರಾಫಿಕ್ ಪೊಲೀಸರು ವಾಹನ ಸವಾರರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್