ಹೈಕೋರ್ಟ್ ಸಿಜೆಗೆ ಸುಪ್ರೀಂಗೆ ಪದೋನ್ನತಿ
Team Udayavani, Jan 12, 2019, 12:40 AM IST
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ಪದನ್ನೋತಿ ನೀಡಲು ಸುಪ್ರೀಂಕೋರ್ಟ್ನ ಕೊಲಿ ಜಿಯಂ ಶಿಫಾರಸು ಮಾಡಿದೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಈ ಶಿಫಾರಸು ಮಾಡಿದೆ. ಇದೇ ವೇಳೆ ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೂ ಸಹ ಸುಪ್ರೀಂಕೋರ್ಟ್ಗೆ ಪದೋನ್ನತಿ ನೀಡುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ. ಮೂಲತಃ ರಾಜಸ್ಥಾನದವರಾದ ನ್ಯಾ.ದಿನೇಶ್ ಮಹೇಶ್ವರಿ ಅವರು 2018ರ ಫೆ.12ರಿಂದ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…