ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿದ ಸುತ್ತೂರು ಶ್ರೀ
Team Udayavani, Jan 14, 2019, 6:13 AM IST
ತುಮಕೂರು: ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಗಳನ್ನು ಸುತ್ತೂರು ಮಠದ ಶ್ರೀಗಳು ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.
ಭೇಟಿಯ ನಂತರ ಮಾತನಾಡಿದ ಸುತ್ತೂರು ಶ್ರೀಗಳು, ಸಿದ್ದಗಂಗಾ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಮಠದಲ್ಲಿ ಸೋಂಕು ಆಗುವ ಸಂಭವ ಇರುವುದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮಠಕ್ಕೆ ಯಾವಾಗ ಶಿಫ್ಟ್ ಮಾಡುವುದೆಂದು ವೈದ್ಯರು ತೀರ್ಮಾನ ಮಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!