ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಬಲಿ
Team Udayavani, Mar 4, 2019, 12:30 AM IST
ಸಾಗರ: ಮಹಾಮಾರಿ ಮಂಗನ ಕಾಯಿಲೆ ಮತ್ತೂಂದು ಬಲಿ ಪಡೆದಿದೆ. ಸಾಗರ ತಾಲೂಕಿನ ನಂದೋಡಿಯ ಸೀತಮ್ಮ ಪ್ರಗತಿಕೆರೆ (58) ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. 3 ದಿನದಲ್ಲಿ ಈ ಕಾಯಿಲೆಗೆ ದಿನಕ್ಕೊಬ್ಬರು ಬಲಿಯಾಗಿದ್ದಾರೆ.
ಕಾಯಿಲೆ ಕಾಣಿಸಿಕೊಂಡಾಗಿನಿಂದ ಈವರೆಗೆ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ. ಸಾಗರ ತಾಲೂಕಿನಲ್ಲಿ ಆತಂಕದ ಅಲೆಗಳನ್ನು ಎಬ್ಬಿಸಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಬರುವ ಬದಲು ಉಲ್ಬಣಗೊಳ್ಳುತ್ತಲೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ