ಕೆಪಿಎಸ್ಸಿ ಪರೀಕ್ಷೆಗಳು ಫೆ.1ಕ್ಕೆ ಮುಂದೂಡಿಕೆ
Team Udayavani, Jan 23, 2019, 1:10 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಜ.22ರಂದು ನಡೆಸಬೇಕಾಗಿದ್ದ 2018ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಫೆ.1ಕ್ಕೆ ಮುಂದೂಡಲಾಗಿದೆ. ತುಮಕೂರಿನ ಸಿದ್ಧಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯವಾಗಿರುವುದರಿಂದ ಅವರ ಗೌರವಾರ್ಥವಾಗಿ ರಾಜ್ಯ ಸರ್ಕಾರ ಜ.22ರಂದು ರಜೆ ಘೋಷಿಸಿತ್ತು. ಹೀಗಾಗಿ,ಮಂಗಳವಾರ ನಡೆಯಬೇಕಿದ್ದ ಇಲಾಖಾ ಪರೀಕ್ಷೆಗಳನ್ನು ಮುಂದೂಡಿದ್ದು, ಫೆ.1ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ