ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ:ಸಿಡಿಲಿಗೆ ಓರ್ವ ಬಲಿ
Team Udayavani, Feb 7, 2019, 3:14 PM IST
ಮಂಗಳೂರು: ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಗುರುವಾರ ಸಂಜೆ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿದಿದ್ದು, ಸಿಡಿಲು ಬಡಿದು ಓರ್ವ ಯುವಕ ಮೃತ ಪಟ್ಟಿದ್ದಾನೆ.
ಸುಬ್ರಹ್ಮಣ್ಯದ ಖಾಸಗಿ ವಸತಿ ಗೃಹಕ್ಕೆ ಸಿಡಿಲು ಬಡಿದ ಪರಿಣಾಮ ಕಾರ್ಮಿಕ ಪ್ರವೀಣ್(20) ಎನ್ನುವ ಯುವಕ ಸಾವನ್ನಪ್ಪಿದ್ದಾನೆ.ಪ್ರವೀಣ್ ಹರಿಹರ ಪಳ್ಳತ್ತಡ್ಕ ನಿವಾಸಿ ಎಂದು ತಿಳಿದು ಬಂದಿದೆ.
ದಿಢೀರ್ ಸುರಿದ ಮಳೆಗೆ ಕೆಎಸ್ಎಸ್ ಕಾಲೇಜಿನಲ್ಲಿ ನಡೆಯುತ್ತಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಜಿಲ್ಲಾ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟಕ್ಕೆ ಅಡಚಣೆ ಉಂಟಾಯಿತು.
ಪಂದ್ಯಾಟ ನಡೆಯುವ ಅಂಗಣದ ಸುತ್ತ ಹಾಕಲಾಗಿದ್ದ ಶಾಮಿಯಾನ.ವೇದಿಕೆಗಳು ಗಾಳಿಗೆ ಹಾರಿ ಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?