ಫೆ. 19: :ಕರ್ನಾಟಕ ಬಂದ್ ಇಲ್ಲ ; ಕರಾಳ ದಿನ
Team Udayavani, Feb 17, 2019, 10:04 AM IST
ಬೆಂಗಳೂರು: ಪುಲ್ವಾಮದಲ್ಲಿ ಭಾರತೀಯ ಯೋಧರ ಮೇಲಿನ ಉಗ್ರದಾಳಿಯನ್ನು ಖಂಡಿಸಿ ಫೆಬ್ರವರಿ 19ರಂದು ವಾಟಾಳ್ ಪಕ್ಷವು ಕರೆನೀಡಿದ್ದ ರಾಜ್ಯ ಬಂದ್ ಅನ್ನು ಕೈ ಬಿಡಲಾಗಿದೆ. ಧರ್ಮಸ್ಥಳದಲ್ಲಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯುತ್ತಿರುವ ಹಿನ್ನಲೆಯಲ್ಲಿ ಮತ್ತು ಕುಂಭ ಮೇಳ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮಂಗಳವಾರ ನಡೆಸಲುದ್ದೇಶಿಸಲಾಗಿರುವ ರಾಜ್ಯ ಬಂದ್ ಅನ್ನು ಕೈ ಬಿಡಲಾಗಿದೆ ಎಂದು ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ತಿಳಿಸಿದ್ದಾರೆ. ಮಂಗಳವಾರದಂದು ರಾಜ್ಯ ಬಂದ್ ಇರುವುದಿಲ್ಲ ಬದಲಾಗಿ ಕಪ್ಪುಪಟ್ಟಿ ಧರಿಸಿ ಕರಾಳ ದಿನಾಚರಣೆಯನ್ನು ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು