ಲೋಕಸಭಾ ಚುನಾವಣೆಗೆ ಮೈತ್ರಿ ಖಚಿತ :ಎಚ್.ಡಿ. ರೇವಣ್ಣ
Team Udayavani, Feb 20, 2019, 12:20 AM IST
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸ್ಥಾನ ಹಂಚಿಕೆ ವಿಚಾರವಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಸ್ಪಷ್ಟಪಡಿಸಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದು ಖಚಿತ.ಯಾವ ಪಕ್ಷಕ್ಕೆ ಎಷ್ಟು, ಯಾವ ಕ್ಷೇತ್ರಗಳು ಎಂಬ ಕುರಿತಂತೆ ಎರಡೂ ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದರು. ಮಾಜಿ ಸಚಿವ ಎ.ಮಂಜು ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಅವರ ಹೇಳಿಕೆಗಳಿಗೂ ಪ್ರತಿಕ್ರಿಯಿಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ