ಕರ್ನಾಟಕದಲ್ಲಿ 2 ಹಂತದ ಚುನಾವಣೆ ; ಯಾವ ಕ್ಷೇತ್ರದಲ್ಲಿ ಯಾವಾಗ ?


Team Udayavani, Mar 10, 2019, 2:34 PM IST

10.jpg

ಬೆಂಗಳೂರು : 17ನೇ ಲೋಕಸಭೆಗಾಗಿ ಚುನಾವಣಾ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಭಾನುವಾರ ದಿನಾಂಕಗಳನ್ನು  ಘೋಷಿಸಿದ್ದು, ಕರ್ನಾಟಕದ ವಿವರಗಳನ್ನು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್‌ ಕುಮಾರ್‌ ಅವರು ಸುದ್ದಿಗೋಷ್ಠಿ  ನಡೆಸಿ ವಿವರ ನೀಡಿದರು.

ರಾಜ್ಯದಲ್ಲಿ  2 ಮತ್ತು 3 ನೇ ಹಂತದಲ್ಲಿ ಎಪ್ರಿಲ್‌ 18 ಮತ್ತು 23 ರಂದು ತಲಾ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 23 ರಂದು ಮತ ಎಣಿಕೆ ನಡೆದು ಫ‌ಲಿತಾಂಶ ಹೊರ ಬೀಳಲಿದೆ. ದೇಶದಲ್ಲಿ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಇಂದಿನಿಂದಲೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗಲಿದೆ. 

ಎಪ್ರಿಲ್‌ 18 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳು 
ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್‌, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ , ಚಾಮರಾಜನಗರ, ಮೈಸೂರು-ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ , ಉಡುಪಿ -ಚಿಕ್ಕಮಗಳೂರು 

ಎಪ್ರಿಲ್‌ 23 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳು 

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬೆಳ್ಳಾರಿ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ಧಾರವಾಡ, ದಾವಣಗೆರೆ

ರಾಜ್ಯದಲ್ಲಿ ಒಟ್ಟು  5ಕೋಟಿ 34 ಲಕ್ಷದ 6 ಸಾವಿರದ 721 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 

ಸಿ ವಿಜಿಲ್‌ ಆ್ಯಪ್‌ ಮೂಲಕ ಅಕ್ರಮಗಳ ಕುರಿತಾಗಿ ಸಾರ್ವಜನಿಕರು ದೂರನ್ನು ಸಲ್ಲಿಸಬಹುದಾಗಿದೆ. 

ಓರ್ವ ಅಭ್ಯರ್ಥಿಗೆ  70 ಲಕ್ಷ ರೂಪಾಯಿ ಮಾತ್ರ ಚುನಾವಣ ವೆಚ್ಚ ದ ಮಿತಿ ಇಡಲಾಗಿದೆ. 

ಪೇಯ್ಡ ನ್ಯೂಸ್‌ ಮತ್ತು ಫೇಕ್‌ ನ್ಯೂಸ್‌ ತಡೆಯುವಲ್ಲಿ  ಕ್ರಮ ಕೈಗೊಳ್ಳಲಾಗುತ್ತಿದೆ. 

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.