ಮಡಿಕೇರಿಯಲ್ಲಿ ಭೀಕರ ಅಪಘಾತ : ಬಿಜೆಪಿ ಮುಖಂಡ ದುರ್ಮರಣ


Team Udayavani, Mar 19, 2019, 2:51 PM IST

10.jpg

ಮಡಿಕೇರಿ: ಇಲ್ಲಿ  ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ  ಬಿಜೆಪಿ ಮುಖಂಡರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಳಗಿ ಬಾಲಚಂದ್ರ ಅವರು ಮೃತ ದುರ್‌ದೈವಿ.
 
ಮಡಿಕೇರಿಯಿಂದ ಸಂಪಾಜೆ ಕಡೆಗೆ ಕಾರಲ್ಲಿ ಹೊರಟಿದ್ದ ಬಾಲಚಂದ್ರ ಅವರಿದ್ದ ಕಾರಿಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಡಿಕೇರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ  ಚಿಕಿತ್ಸೆ ಫ‌ಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಸಂಪಾಜೆ ಗ್ರಾಪಂ ಮಾಜಿ ಸದಸ್ಯರಾಗಿದ್ದ ಬಾಲಚಂದ್ರ ಅವರು  ಪಯಸ್ವಿನಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. 

ಮಡಿಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಸಲಾಗುತ್ತಿದೆ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.