ಅರ್ಟಿಇಗೆ ಸರ್ವರ್ ತೊಡಕು
Team Udayavani, Mar 21, 2019, 12:30 AM IST
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ ಲಭ್ಯವಿರುವ ಆರ್ಟಿಇ ಕೋಟಾದ ಕೆಲವೇ ಕೆಲವು ಸೀಟುಗಳಿಗೆ ಅರ್ಜಿ ಸಲ್ಲಿಸಲು ಮೊದಲ ದಿನವೇ ಪಾಲಕರು ಪರದಾಟ ನಡೆಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು ಸಿದಟಛಿಪಡಿಸಿರುವ ಆರ್ಟಿಇ-2019ರ ವೆಬ್ಸೈಟ್ನಲ್ಲಿ ಬುಧವಾರದಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿತ್ತು. ಬೆಳಗ್ಗೆ ಬಹುತೇಕ ಕಡೆಗಳಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಮಧ್ಯಾಹ್ನ ಆಗುತ್ತಿದ್ದಂತೆ ಸರ್ವರ್ ಸಮಸ್ಯೆಯಿಂದ ಅನೇಕರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಮಾಹಿತಿ ಅಪ್ಲೋಡ್ ಮಾಡಿದ ನಂತರ ಸರ್ವರ್ ಡೌನ್ ಆಗಿರುವುದು ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಸಮಸ್ಯೆ ಎದುರಾಗಿದೆ. ಜಿಲ್ಲಾ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್, ಅಟೆಲ್ ಜನಸ್ನೇಹಿ
ಕೇಂದ್ರ ಸೇರಿದಂತೆ ಅರ್ಜಿ ಸಲ್ಲಿಸಲು ತೊಂದರೆ ಯಾಗಿತ್ತು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್