ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

Team Udayavani, Mar 21, 2019, 12:30 AM IST

190320kpn41.jpg

ಬೆಂಗಳೂರು: ಇಂದಿನಿಂದ ಏ.4ರವರಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 2847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಗುರುವಾರ ಪ್ರಥಮ ಭಾಷೆಯ ವಿಷಯಗಳಾದ ಕನ್ನಡ, ತೆಲಗು, ಹಿಂದಿ,ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ ಹಾಗೂ ಸಂಸ್ಕೃತ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 9.30ರಿಂದ 12.30ರ ತನಕ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಅರ್ಧಗಂಟೆ ಮುಂಚಿತವಾಗಿಯೇ ಹೋಗಿರಬೇಕು.

ಸ್ಮಾರ್ಟ್‌ವಾಚ್‌ ಕಟ್ಟಿರಬಾರದು ಹಾಗೂ ಮೊಬೈಲ್‌ ಸಂಪೂರ್ಣ ನಿಷೇಧಿಸಲಾಗಿದೆ. 5,202 ಸರ್ಕಾರಿ ಪ್ರೌಢಶಾಲೆ, 3,244 ಅನುದಾನಿತ, 6004 ಅನುದಾನ ರಹಿತ ಸೇರಿದಂತೆ 14,450 ಪ್ರೌಢಶಾಲೆಗಳ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 4651 ವಿಕಲಚೇತನ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,451 ವಿದ್ಯಾರ್ಥಿಗಳಿಗೆ ಭಾಷಾ ವಿನಾಯಿತಿ ನೀಡಲಾಗಿದೆ. 480 ಅರ್ಹರಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯ ವಿಷಯಗಳನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.