ಶೋಭಾ ಸೇರಿ ಹಾಲಿ 14 ಸಂಸದರಿಗೆ ಟಿಕೆಟ್‌;7 ಕ್ಷೇತ್ರಗಳು ಇನ್ನೂ ಬಾಕಿ

Team Udayavani, Mar 21, 2019, 2:17 PM IST

shobha-k.jpg

ಹೊಸದಿಲ್ಲಿ: ಬಹುನಿರೀಕ್ಷಿತ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಸಂಜೆ ಹೊಸದಿಲ್ಲಿ ಯಲ್ಲಿ ಬಿಜೆಪಿ ಚುನಾವಣಾ ಸಮಿತಿಯ ಜೆ.ಪಿ.ನಡ್ಡಾ ಅವರು ಪ್ರಕಟಿಸಿದ್ದು, ಕರ್ನಾಟಕದ 21 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಕೊನೆಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಟಿಕೆಟ್‌ ಪಡೆದಿದ್ದಾರೆ. 

 ಕೊಪ್ಪಳ ಕ್ಷೇತ್ರ ಪ್ರತಿನಿಧಿಸುತ್ತಿರುವ  ಸಂಗಣ್ಣ ಕರಡಿ ಹೊರತು ಪಡಿಸಿ  ಹಾಲಿ ಸಂಸದರೆಲ್ಲರಿಗೂ ಟಿಕೆಟ್‌ ನೀಡಲಾಗಿದೆ.

 ಬಳ್ಳಾರಿಯಿಂದ ದೇವೇಂದ್ರಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ. ತುಮಕೂರಿನ ಟಿಕೆಟ್‌ ಬಸವರಾಜ್‌ ಅವರಿಗೆ ನೀಡಲಾಗಿದೆ.  ಚಿತ್ರದುರ್ಗದಿಂದ ಎ.ನಾರಾಯಣ ಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಚಿಕ್ಕೋಡಿ, ರಾಯಚೂರು ,ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಮತ್ತು ಕೊಪ್ಪಳ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ. 

ಬೆಳಗಾವಿ ಹಾಲಿ ಸಂಸದ ಸುರೇಶ್‌ ಅಂಗಡಿ, ಬಾಗಲಕೋಟೆ ಹಾಲಿ ಸಂಸದ ಗದ್ದಿಗೌಡರ್‌ , ವಿಜಯಪುರ ಹಾಲಿ ಸಂಸದ, ಸಚಿವ ರಮೇಶ್‌ ಜಿಗಜಿಣಗಿ, ಬೀದರ್‌ ಹಾಲಿ ಸಂಸದ ಭಗವಂತ್‌  ಖೂಬಾ, ಹಾವೇರಿ ಹಾಲಿ ಸಂಸದ ಶಿವಕುಮಾರ್‌ ಉದಾಸಿ, ಉತ್ತರ ಕನ್ನಡ ಹಾಲಿ ಸಂಸದ, ಸಚಿವ ಅನಂತ್‌ ಕುಮಾರ್‌ ಹೆಗಡೆ, ಶಿವಮೊಗ್ಗ ಹಾಲಿ ಸಂಸದ ಬಿ.ವೈ .ರಾಘವೇಂದ್ರ, ದಾವಣಗೆರೆ ಹಾಲಿ ಸಂಸದ ಸಿದ್ದೇಶ್ವರ್‌ , ಮೈಸೂರು-ಕೊಡಗು ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್‌ ಸಿಂಹ, ದಕ್ಷಿಣ ಕನ್ನಡ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಬೆಂಗಳೂರು ಉತ್ತರ ಹಾಲಿ ಸಂಸದ , ಸಚಿವ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕೇಂದ್ರ ಹಾಲಿ ಸಂಸದ ಪಿ.ಸಿ.ಮೋಹನ್‌, ಧಾರವಾಡ ಹಾಲಿ ಸಂಸದ ಪ್ರಹ್ಲಾದ್‌ ಜೋಷಿ  ಅವರು ಟಿಕೆಟ್‌ ಪಡೆದಿದ್ದಾರೆ. 

ಹಾಸನಕ್ಕೆ ಕಾಂಗ್ರೆಸ್‌ನಿಂದ ಬಂದಿರುವ ಎ.ಮಂಜು ಅವರು ನಿರೀಕ್ಷೆಯಂತೆ ಟಿಕೆಟ್‌ ಪಡೆದಿದ್ದಾರೆ.  ಕಲಬುರಗಿ –ಡಾ ಉಮೇಶ್‌ ಜಾಧವ್‌, ಚಿಕ್ಕಬಳ್ಳಾಪುರ – ಬಿ.ಎನ್‌.ಬಚ್ಚೇಗಡ, ಚಾಮರಾಜನಗರ ಕ್ಷೇತ್ರದಿಂದ ವಿ.ಶ್ರೀನಿವಾಸ್‌ ಪ್ರಸಾದ್‌, ಚಿತ್ರದುರ್ಗ ಕ್ಷೇತ್ರದಿಂದ ನಾರಾಯಣ ಸ್ವಾಮಿ  ಅವರು ಟಿಕೆಟ್‌ ಪಡೆದಿದ್ದಾರೆ. 

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.