ಉದ್ಯಮಿ ಟ್ವೀಟ್ಗೆ ಮೋದಿ ಮರು ಟ್ವೀಟ್
Team Udayavani, Mar 22, 2019, 1:38 AM IST
ಇಂಡಿ: ತಾಲೂಕಿನ ಚವಡಿಹಾಳ ಗ್ರಾಮದ ಉದ್ಯಮಿ ಬಾಬುಗೌಡ ಬಿರಾದಾರ ಅವರ ಟ್ವೀಟ್ಗೆ ಪ್ರಧಾನಿನರೇಂದ್ರ ಮೋದಿ ಮರು ಟ್ವೀಟ್ ಮಾಡಿದ್ದಾರೆ. ಬಾಬುಗೌಡ ಬಿರಾದಾರ ಅವರು ಟ್ವೀಟ್ ಮಾಡಿ “ಮೈ ಭೀ ಚೌಕೀದಾರ್’ ಮೋದಿ ಮತ್ತೂಮ್ಮೆ ಪ್ರಧಾನಿಯಾಗಲಿ ಎಂದು ಟ್ವೀಟ್ ಮಾಡಿದ್ದರು. ಅವರ ಟ್ವೀಟ್ಗೆ ಪ್ರಧಾನಿ ಮೋದಿ ರೀ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಬಾಬುಗೌಡ ಬಿರಾದಾರ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಯಾಗಿದ್ದರು. ಆದರೆ ಅವರಿಗೆ ಟಿಕೆಟ್ ನೀಡಲಿಲ್ಲ. “ಪ್ರಧಾನಿ ಮೋದಿಯವರು ಎಲ್ಲರಿಗೂ ಸ್ಪಂದಿಸುವ ಕಾರ್ಯ ಮಾಡುತ್ತಿದ್ದಾರೆ. ಮೋದಿ ಇರುವವರೆಗೂ ಅವರನ್ನೇ ಪ್ರಧಾನಿ ಹುದ್ದೆಯಲ್ಲಿ ಇರುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ
ಕರ್ತವ್ಯ’ ಎಂದು ಬಾಬುಗೌಡ ಬಿರಾದಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!