ಶಶಾಂಕ್‌ ಪುರಾಣ

Team Udayavani, May 25, 2018, 6:00 AM IST

c-23.jpg

ಚಿತ್ರರಂಗಕ್ಕೆ ಹೊಸ ಹೊಸ ಹೀರೋಗಳು ಬರುತ್ತಲೇ ಇದ್ದಾರೆ. ಕೆಲವರಿಗೆ ಕುಟುಂಬದ ಬೆಂಬಲವಿದ್ದರೆ, ಇನ್ನು ಕೆಲವರಿಗೆ ಚಿತ್ರರಂಗದ ಮಂದಿಯ ಬೆಂಬಲವಿರುತ್ತದೆ. ಈಗ ಶಶಾಂಕ್‌ ಎಂಬ ಹೊಸ ಪ್ರತಿಭೆ ಹೀರೋ ಆಗಿ ಎಂಟ್ರಿಕೊಟ್ಟಿದ್ದಾರೆ. ಇವರ ಅದೃಷ್ಟವೆಂದರೆ ಇವರಿಗೆ ಕುಟುಂಬ ಹಾಗೂ ಚಿತ್ರರಂಗದ ಎರಡೂ ಕಡೆಯ ಬೆಂಬಲವಿದೆ. ಏಕೆಂದರೆ ಇವರ ಕುಟುಂಬಕ್ಕೆ ಸಿನಿಮಾ ಹಿನ್ನೆಲೆ ಇದೆ. ಈಗಾಗಲೇ ತೆರೆಕಂಡಿರುವ “ಮೆಲೋಡಿ’ ಹಾಗೂ “ಪ್ರೀತಿ ಕಿತಾಬು’ ಚಿತ್ರವನ್ನು ಶಶಾಂಕ್‌ ಅವರ ತಂದೆ ಹಾಗೂ ಅಣ್ಣ ಸೇರಿಕೊಂಡು ನಿರ್ಮಿಸಿದ್ದರು. ಆ ಸಮಯದಿಂದಲೇ ಶಶಾಂಕ್‌ಗೆ 

ಸಿನಿಮಾ ಆಸಕ್ತಿ ಹುಟ್ಟಿತಂತೆ. “ಆದಿ ಪುರಾಣ’ ಸಿನಿಮಾ ಮಾಡುವಾಗ ಯಾರನ್ನು ಹೀರೋ ಮಾಡುವುದೆಂದು ಶಶಾಂಕ್‌ ತಂದೆ ಹಾಗೂ ಅಣ್ಣ ಶಮಂತ್‌ ಆಲೋಚಿಸುತ್ತಿದ್ದಾಗ ನಿರ್ದೇಶಕ ಮೋಹನ್‌ ಕಾಮಾಕ್ಷಿ, ನಿಮ್ಮ ಮನೆಯಲ್ಲೇ ಹೀರೋ ಇದ್ದಾನೆ ಎನ್ನುವ ಮೂಲಕ ಶಶಾಂಕ್‌ ಹೀರೋ ಆಗಿದ್ದಾರೆ. 

ಶಶಾಂಕ್‌ ಸಿನಿಮಾಕ್ಕೆ ಬರುವ ಮುನ್ನ ರಂಗಭೂಮಿ ಹಾಗೂ ಇತರ ಸಂಸ್ಥೆಯಲ್ಲಿ ನಟನಾ ತರಬೇತಿ ಪಡೆದಿದ್ದಾರೆ. ಹಾಗಾಗಿ, ಚಿತ್ರೀಕರಣ ಹೆಚ್ಚು ಕಷ್ಟವಾಗಲಿಲ್ಲವಂತೆ. ಹೊಸ ಹೀರೋನಾ ಲಾಂಚ್‌ಗೆ ಏನೆಲ್ಲಾ ಅಂಶಗಳಿರಬೇಕೋ ಆ ಅಂಶಗಳೊಂದಿಗೆ “ಆದಿ ಪುರಾಣ’ ಮೂಡಿಬಂದಿದೆಯಂತೆ. “ಮೊದಲೇ ರಿಹರ್ಸಲ್‌ ಮಾಡಿದ್ದರಿಂದ ಡೈಲಾಗ್‌ ಸೇರಿದಂತೆ ನಟನೆ ಕಷ್ಟವಾಗಲಿಲ್ಲ. ಆದರೆ, ಚಿತ್ರದಲ್ಲಿ ನನಗೆ ಕಷ್ಟವಾಗಿದ್ದು ರೊಮ್ಯಾಂಟಿಕ್‌ ದೃಶ್ಯಗಳು’ ಎನ್ನುತ್ತಾ ನಗುತ್ತಾರೆ ಶಶಾಂಕ್‌. ಅಂದಹಾಗೆ, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಶಶಾಂಕ್‌ ಖುಷಿಯಾಗಿದ್ದಾರೆ. ಈ ವರ್ಷಕ್ಕೆ ಇಂಜಿನಿಯರಿಂಗ್‌ ಪದವಿ ಪೂರೈಸಲಿರುವ ಶಶಾಂಕ್‌ಗೆ ಮುಂದೆ ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವ ಆಸೆ ಇದೆ. ಆ ನಿಟ್ಟಿನಲ್ಲಿ “ಆದಿಪುರಾಣ’ ಚಿತ್ರ ಒಂದು ಒಳ್ಳೆಯ ವೇದಿಕೆಯಾಗುತ್ತದೆ ಎಂಬ ನಂಬಿಕೆ ಅವರಿಗಿದೆ.

ರವಿ ರೈ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.