ತಾರಕಾಸುರನ ಹಾಡು ಬಂತು

Team Udayavani, Oct 26, 2018, 6:00 AM IST

tarakasura173-copy-copy.jpg

ಪುರಾಣ, ಪುಣ್ಯ ಕಥೆಗಳಲ್ಲಿ “ತಾರಕಾಸುರ’ ಎಂಬ ರಾಕ್ಷಸನ ಬಗ್ಗೆ ನೀವೆಲ್ಲ ಕೇಳಿರುತ್ತೀರಿ.ಈಗ ಕನ್ನಡದಲ್ಲಿ ಅದೇ ಹೆಸರಿನಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿದೆ. ಅಂದಹಾಗೆ ಈ “ತಾರಕಾಸುರ’ಯಾವುದೇ ಪುರಾಣ ಕಥೆಗಳನ್ನು ಆಧರಿಸಿದ ಚಿತ್ರವಲ್ಲ. ಬದಲಾಗಿ ಇಂದಿನ ಜಮಾನದ ಪಕ್ಕಾ ಆ್ಯಕ್ಷನ್‌ ಕಂ ಲವ್‌ ಕಥಾಹಂದರದ ಚಿತ್ರ. ಈ ಹಿಂದೆ “ರಥಾವರ’ ಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಶೇಖರ ಬಂಡಿಯಪ್ಪ ಈ “ತಾರಕಾಸುರ’ನ ನಿರ್ದೇಶಕರು. ನವ ನಾಯಕ ವೈಭವ್‌ ಈ ಚಿತ್ರದ ಮೂಲಕ ಆ್ಯಕ್ಷನ್‌ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಮುಗಿಸಿ,ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ “ತಾರಕಾಸುರ’ಚಿತ್ರದ ಹಾಡುಗಳನ್ನು ಅದೂಟಛಿರಿಯಾಗಿ ಹೊರತಂದಿದೆ.

ಇತ್ತೀಚೆಗೆ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ಕರಿಸುಬ್ಬು,
ಥಾಮಸ್‌ ಡಿ’ಸೋಜಾ,ಸಾಧುಕೋಕಿಲ, ಚಿತ್ರಸಾಹಿತಿಗಳಾದ ಡಾ. ವಿ. ನಾಗೇಂದ್ರ ಪ್ರಸಾದ್‌, ಕವಿರಾಜ್‌, ನಿರ್ದೇಶಕ ಬಹದ್ದೂರ್‌ ಚೇತನ್‌, ನಿರ್ಮಾಪಕಿ ಶೈಲಜಾ ನಾಗ್‌, ಸಂಖ್ಯಾಶಾಸOಉಜ್ಞ ಜೈ ಶ್ರೀನಿವಾಸನ್‌ ಗುರೂಜಿ ಮೊದಲಾದವರು ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಂಡು ಚಿತ್ರತಂಡಕ್ಕೆ ಶುಭಕೋರಿದರು. ಚಿತ್ರದ ಹಾಡುಗಳಿಗೆ ಧರ್ಮವಿಶ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ವಿಶೇಷ ಹಾಡೊಂದಕ್ಕೆ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ ಕುಮಾರ್‌ ಧ್ವನಿಯಾಗಿದ್ದಾರೆ. ಕವಿರಾಜ್‌ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ.

ವಿತರಕ ಮತ್ತು ಪ್ರದರ್ಶಕ ಎಂ. ನರಸಿಂಹಲು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ನಾಯಕ ವೈಭವ್‌ಗೆ ಜೋಡಿಯಾಗಿ ಮಾನ್ವಿತಾ ಹರೀಶ್‌ ಹೆಜ್ಜೆ ಹಾಕಿದ್ದಾರೆ. ಹಾಲಿವುಡ್‌ ನಟ ಡ್ಯಾನಿ ಸಫಾನಿ ಚಿತ್ರದಲ್ಲಿ ಖಳನಾಯಕ ಪಾತ್ರಕ್ಕೆ ಬಣ್ಣ ಹಚ್ಚಿದ್ದು, “ತಾರಕಾಸುರ’ನ ಮೂಲಕ ಡ್ಯಾನಿ ಕನ್ನಡ ಚಿತ್ರರಂಗಕ್ಕೂ ಅಡಿಯಿಟ್ಟಿದ್ದಾರೆ. ಉಳಿದಂತೆ ಸಾಧುಕೋಕಿಲ, ಕರಿಸುಬ್ಬು, ಎಂ.ಕೆ ಮಠದ ಮೊದಲಾದ ಕಲಾವಿದರು ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಕುಮಾರ್‌ ಗೌಡ ಛಾಯಾಗ್ರಹಣ, ಶಿವಶಂಕರ್‌
ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರದ ಸಾಹಸ ದೃಶ್ಯಗಳನ್ನು ಡಿಫ‌ರೆಂಟ್‌ ಡ್ಯಾನಿ ಸಂಯೋಜಿಸಿದ್ದಾರೆ. ಸದ್ಯ ಬಿಡುಗಡೆಯಾಗಿರುವ “ತಾರಕಾಸುರ’ ಚಿತ್ರದ ಟೀಸರ್‌ ಮತ್ತು ಹಾಡುಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ನವೆಂಬರ್‌ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.