ಬಿಂದಾಸ್‌ ಹುಡುಗ್ರು: ಗೂಗ್ಲಿ  ತರಹ ಡಾನ್ಸ್


Team Udayavani, Sep 7, 2018, 6:00 AM IST

22.jpg

ಕಳೆದ ವರ್ಷ “ಸ್ಟೂಡೆಂಟ್ಸ್‌’ ಎಂಬ ಚಿತ್ರ ಮಾಡಿದ್ದ ಸಂತೋಷ್‌, ಈಗ “ಬಿಂದಾಸ್‌ ಗೂಗ್ಲಿ’ ಎಂಬ ಚಿತ್ರ ಈ ವಾರ ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರ ಬಿಡುಗಡೆಯಾಗುತ್ತಿರುವ ಬಗ್ಗೆ ಹೇಳಿಕೊಳ್ಳುವುದಕ್ಕೆ ಸಂತೋಷ್‌ ಮತ್ತು ತಂಡದವರು ಮಾಧ್ಯಮದವರೆದುರು ಕುಳಿತಿದ್ದರು. ನಿರ್ಮಾಪಕ ವಿಜಯ್‌ ಅನ್ವೇಕರ್‌ ಮತ್ತು ಅವರ ಮಗ ಕಂ ನಾಯಕ ಆಕಾಶ್‌ ಅನ್ವೇಕರ್‌ ಯಾವುದೋ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ, ಅವರ ಅನುಪಸ್ಥಿತಿಯಲ್ಲೇ
ಚಿತ್ರದ ಬಿಡುಗಡೆ ಪತ್ರಿಕಾಗೋಷ್ಠಿ ನಡೆಯಿತು.

ಇದೊಂದು ನೃತ್ಯ ಪ್ರಧಾನ ಚಿತ್ರವಂತೆ. “ಬಿಂದಾಸ್‌ ತರಹ ಇರುವ ಹುಡುಗರು, ಗೂಗ್ಲಿ ತರಹ ಡ್ಯಾನ್ಸ್‌ ಮಾಡುವ ಕಥೆ ಇದು. ಈ ಚಿತ್ರದ ಮೂಲಕ ಓದಿನಷ್ಟೇ ಕಲೆ ಸಹ ಮುಖ್ಯ ಎಂದು ಹೇಳುತ್ತಿದ್ದೇವೆ. ಎಷ್ಟೋ ಜನರಿಗೆ ನೃತ್ಯ ಮಾಡುವ ಉತ್ಸಾಹವಿರುತ್ತದೆ. ಆದರೆ, ಅದಕ್ಕೆ ಮಾರ್ಗದರ್ಶನವಾಗಲೀ, ವೇದಿಕೆಯಾಗಲೀ ಇರುವುದಿಲ್ಲ. ಹಾಗಿರುವಾಗ ಉತ್ಸಾಹಿಗಳು ಹೇಗೆ ಬೆಳೆಯುತ್ತಾರೆ ಎಂದು ಹೇಳುತ್ತಿದ್ದೇವೆ. ಚಿತ್ರದಲ್ಲಿ 11 
ಹಾಡುಗಳಿವೆ. ಇನ್ನು ಹಿನ್ನೆಲೆ ಸಂಗೀತ ಸಹ ಬಹಳ ಚೆನ್ನಾಗಿ ಮೂಡಿಬಂದಿದೆ’ ಎನ್ನುತ್ತಾರೆ ಸಂತೋಷ್‌. ಹಿರಿಯ ನಟರಾದ ರಾಮಕೃಷ್ಣ ಮತ್ತು
ಕೀರ್ತಿರಾಜ್‌ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಧರ್ಮ ಕೀರ್ತಿರಾಜ್‌ ಡ್ಯಾನ್ಸ್‌ ಕೋಚ್‌ ಆಗಿ ನಟಿಸಿದರೆ, ವಾಣಿಶ್ರೀ
ನಾಯಕನಾಗಿ ತಾಯಿಯಾಗಿ ಕಾಣಿಸಿಕೊಂಡಿದ್ದಾರೆ. ಅವರೆಲ್ಲರೂ ಚಿತ್ರದಲ್ಲಿನ ತಮ್ಮ ಪಾತ್ರಗಳ ಬಗ್ಗೆ ಹೇಳಿಕೊಂಡರು. ಚಿತ್ರಕ್ಕೆ ವಿನು ಮನಸು ಸಂಗೀತ ಸಂಯೋಜಿಸಿದ್ದು, ಮ್ಯಾಥ್ಯೂ ರಾಜನ್‌ ಛಾಯಾಗ್ರಹಣ ಮಾಡಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.