ಹದಿಹರೆಯದಲ್ಲಿ ನಡುವೆ ಅಂತರವಿರಲಿ


Team Udayavani, Oct 5, 2018, 6:00 AM IST

s-18.jpg

“ನಡುವೆ ಅಂತರವಿರಲಿ’ ಎಂಬ ಚಿತ್ರವೊಂದು ಆರಂಭವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇಂದು ತೆರೆಕಾಣುತ್ತಿದೆ. ರವಿನ್‌ ಕುಮಾರ್‌ ಈ ಚಿತ್ರದ ನಿರ್ದೇಶಕರು. ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಪ್ರಖ್ಯಾತ್‌ ಎಂಬ ಹೊಸ ಪ್ರತಿಭೆಗೆ ಐಶಾನಿ ಶೆಟ್ಟಿ ಜೋಡಿ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರವಿನ್‌, “ಇದು ಹದಿಹರೆಯದ ಲವ್‌ಸ್ಟೋರಿ. ಹರೆಯದಲ್ಲಿ ಪ್ರೀತಿಗೆ ಬಿದ್ದರೆ ಮುಂದೆ ಏನಾಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇನೆ. ಸಾಕಷ್ಟು ನೈಜ ಘಟನೆಗಳು ಈ ಚಿತ್ರಕ್ಕೆ ಪ್ರೇರಣೆ. ಈಗಾಗಲೇ ಚಿತ್ರದ ಹಾಡು ಹಾಗೂ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚೆಗೆ ಒಂದಷ್ಟು ಮಂದಿ ಕಾಮನ್‌ ಆಡಿಯನ್ಸ್‌ಗೆ ಸಿನಿಮಾ ತೋರಿಸಿದೆ. ಅವರು ಚಿತ್ರ ನೋಡಿ ಖುಷಿಪಟ್ಟರು. ಇಲ್ಲಿ ಯುವ ಜೋಡಿಗಳ ಜೊತೆ ಪಾಲಕರಿಗೂ ಒಂದು ಸಂದೇಶವಿದೆ’ ಎಂದರು. ಇನ್ನು ಚಿತ್ರಕ್ಕೆ ಪ್ರಖ್ಯಾತ್‌ ಆಯ್ಕೆಯಾಗಿದ್ದು, ಆರಂಭದಲ್ಲಿ ಎಡವಿದ್ದು, ನಂತರ ಸುಧಾರಿಸಿಕೊಂಡ ಬಗ್ಗೆ ಹೇಳಿಕೊಂಡರು.  ನಾಯಕ ಪ್ರಖ್ಯಾತ್‌ಗೆ ಆರಂಭದಲ್ಲಿ ಕಷ್ಟವಾಯಿತಂತೆ. ಆ ನಂತರ ಎಲ್ಲರ ಸಹಕಾರದಿಂದ ಚೆನ್ನಾಗಿ ನಟಿಸಿದರಂತೆ. ಪ್ರತಿ ದಿನ ನಿರ್ದೇಶಕರಿಗೆ ನಗುಮೊಗದ ಸೆಲ್ಫಿ ಕಳುಹಿಸಬೇಕಿತ್ತಂತೆ. ಈ ಮೂಲಕ ಪಾತ್ರಕ್ಕೆ ತಯಾರು ಮಾಡುತ್ತಿದ್ದರಂತೆ. ನಾಯಕಿ ಐಶಾನಿ ಶೆಟ್ಟಿ ಈ ಸಿನಿಮಾ ಒಪ್ಪಿಕೊಳ್ಳಲು ಕಾರಣ ಚಿತ್ರದ ಕಥೆ ಹಾಗೂ ಪಾತ್ರವಂತೆ. ತುಂಬಾ ಭಿನ್ನವಾದ ಪಾತ್ರ ಸಿಕ್ಕಿದ್ದರಿಂದ ಒಪ್ಪಿಕೊಂಡಿದ್ದಾಗಿ ಹೇಳಿಕೊಂಡರು. ಚಿತ್ರದಲ್ಲಿ ನಿರ್ಮಾಪಕ ಉದಯ್‌ ಮೆಹ್ತಾ ಕೂಡಾ ನಟಿಸಿದ್ದಾರೆ. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.