ಕಾಮಿಡಿ ಬತ್ತಿ

Team Udayavani, Nov 16, 2018, 6:00 AM IST

29.jpg

ಇತ್ತೀಚೆಗಷ್ಟೇ ದೀಪಾವಳಿ ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸಿದವರು, ಭರ್ಜರಿಯಾಗಿ ಪಟಾಕಿ ಹೊಡೆದವರು “ಸುರ್‌ ಸುರ್‌ ಬತ್ತಿ’ ಹೆಸರನ್ನು ಖಂಡಿತ ಕೇಳಿರುತ್ತೀರಿ. ಕತ್ತಲಿನಲ್ಲಿ ಬಣ್ಣ-ಬಣ್ಣವಾಗಿ ಬೆಳಗುವ “ಸುರ್‌ ಸುರ್‌ ಬತ್ತಿ’ ಎಂಥವರನ್ನೂ ಒಮ್ಮೆ ಆಕರ್ಷಿಸುತ್ತದೆ. ದೀಪಾವಳಿಯೇನೊ ಅದ್ಧೂರಿಯಾಗಿ ಮುಗಿಯಿತು ಈಗ ಯಾಕೆ “ಸುರ್‌ ಸುರ್‌ ಬತ್ತಿ’ ವಿಷಯ? ಅಂತ ಕೇಳುತ್ತಿದ್ದೀರಾ, ಅದಕ್ಕೂ ಒಂದು ಕಾರಣವಿದೆ. ದೀಪಾವಳಿ ಮುಗಿಯುತ್ತಿದ್ದಂತೆ, ಹೊರಗಡೆಯೇನೊ “ಸುರ್‌ ಸುರ್‌ ಬತ್ತಿ’ ಅಬ್ಬರ ಕಡಿಮೆಯಾಯಿತು. ಇನ್ನೇನಿದ್ದರೂ, ಈ ವಾರದಿಂದ ಥಿಯೇಟರ್‌ಗಳಲ್ಲಿ “ಸುರ್‌ ಸುರ್‌ ಬತ್ತಿ’ ಬೆಳಕು ಕಾಣಿಸಲಿದೆ. 

ಹೌದು, ಕನ್ನಡದಲ್ಲಿ “ಸುರ್‌ ಸುರ್‌ ಬತ್ತಿ’ ಎಂಬ ಶೀರ್ಷಿಕೆಯ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಇತ್ತೀಚೆಗೆ ಬರುತ್ತಿರುವ ವಿಭಿನ್ನ ಶೀರ್ಷಿಕೆಗಳ ಸಾಲಿಗೆ ಈಗ “ಸುರ್‌ ಸುರ್‌ ಬತ್ತಿ’ ಚಿತ್ರ ಕೂಡ ಸೇರ್ಪಡೆಯಾಗುತ್ತಿದೆ. ಈ ಹಿಂದೆ “ಚರ್ತುಭುಜ’ ಚಿತ್ರದ ಮೂಲಕ ಹೀರೋ ಆಗಿ ಪದಾರ್ಪಣ ಮಾಡಿದ್ದ ಲೋಕೇಶ್‌,  ಈಗ “ಸುರ್‌ ಸುರ್‌ ಬತ್ತಿ’ ಚಿತ್ರದಲ್ಲಿ ಆರವ್‌ ಅಂತಾ ಹೆಸರು ಬದಲಾಯಿಸಿಕೊಂಡು ಮತ್ತೂಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಆರ್ವನಿಗೆ ಜೋಡಿಯಾಗಿ ವೈಷ್ಣವಿ ಮೆನನ್‌ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಊರ್ವಶಿ, ಸಾಧುಕೋಕಿಲ, ಎಂ.ಕೆ ಮಠ, ಅನಿಲ್‌ ಮೊದಲಾದ ಕಲಾವಿದರ ತಾರಾಗಣವಿದೆ. ಮುಗಿಲ್‌. ಎಂ ಎಂಬುವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 

ಪಿಎಂಎಸ್‌ ಫಿಲಂಸ್‌ ಬ್ಯಾನರ್‌ನಲ್ಲಿ ಬಿ.ಡಿ ಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಚಿತ್ರಕ್ಕೆ ಎ. ಸಿ ಮಹೇಂದರ್‌ ಛಾಯಾಗ್ರಹಣ ಮತ್ತು ಪ್ರವೀಣ್‌ ಸಂಕಲನವಿದೆ. ಲೋಕೇಶ್‌ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಚಂದ್ರಕಲಾ, ಚಂದ್ರ ಮೋಹನ್‌ ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದಾರೆ. ಗೌತಮ್‌ ಶ್ರೀವತ್ಸ ಹಿನ್ನೆಲೆ ಸಂಗೀತ ನೀಡಿದ್ದಾರೆ. ಕೌರವ ವೆಂಕಟೇಶ್‌ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶಿಸಿದ್ದಾರೆ. 

ಹೆಸರೇ ಹೇಳುವಂತೆ “ಸುರ್‌ ಸುರ್‌ ಬತ್ತಿ’ ಲವ್‌ ಕಂ ಕಾಮಿಡಿ ಕಥಾಹಂದರವಿರುವ ಚಿತ್ರ. ಒಟ್ಟಾರೆ ಒಂದಷ್ಟು ಹೊಸ ಪ್ರತಿಭೆಗಳು ಸೇರಿ ಈ ವಾರ ಥಿಯೇಟರ್‌ಗಳಲ್ಲಿ “ಸುರ್‌ ಸುರ್‌ ಬತ್ತಿ’ ಹಚ್ಚೋಕೆ ರೆಡಿಯಾಗಿದ್ದು, ಚಿತ್ರ ಎಷ್ಟರ ಮಟ್ಟಿಗೆ ನೋಡುಗರ ಮನರಂಜಿಸಲಿದೆ ಎಂಬುದು ಕೆಲ ದಿನಗಳಲ್ಲೆ ಗೊತ್ತಾಗಲಿದೆ. ನಟ ಹಾಗೂ ನಿರ್ಮಾಪಕ ಮಿತ್ರಾ ಹಾಗೂ ವಿತರಕ ಮಾರ್ ಸುರೇಶ್‌ ಜಂಟಿಯಾಗಿ ಈ ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದಾರೆ. 

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.