ನೆಗೆಟಿವ್‌ ಶೇಡ್‌ನ‌ಲ್ಲಿ ಪ್ರಜ್ವಲ್‌

Team Udayavani, Nov 30, 2018, 6:00 AM IST

25.jpg

ಕೆಲವು ತಿಂಗಳ ಹಿಂದೆ ನಿರ್ದೇಶಕ ಪಣೀಶ್‌ ಸಿನಿಮಾವೊಂದನ್ನು ಆರಂಭಿಸಿದ್ದರು. ವಸಿಷ್ಠ ಸಿಂಹ ನಾಯಕರಾಗಿದ್ದ ಆ ಸಿನಿಮಾದ ಧ್ವನಿಮುದ್ರಣ ಕಾರ್ಯ ಆರಂಭವಾಗಿತ್ತು. ಆ ನಂತರ ಆ ಸಿನಿಮಾ ಏನಾಯಿತ್ತೆಂಬ ಸುದ್ದಿ ಇರಲಿಲ್ಲ. ಈಗ ಮತ್ತೆ ಚಿತ್ರತಂಡ ಮಾಧ್ಯಮದ ಮುಂದೆ ಬಂದಿದೆ. ಅದು ಬದಲಾದ ನಾಯಕನೊಂದಿಗೆ. ಹೌದು, ವಸಿಷ್ಠ ಸಿಂಹ ಜಾಗಕ್ಕೆ ಈಗ ಪ್ರಜ್ವಲ್‌ ದೇವರಾಜ್‌ ಬಂದಿದ್ದಾರೆ. ವಸಿಷ್ಠ ಬೇರೆ  ಬೇರೆ ಪ್ರಾಜೆಕ್ಟ್ಗಳಲ್ಲಿ ಬಿಝಿಯಾಗಿದ್ದ ಕಾರಣದಿಂದ ಅವರ ಜಾಗಕ್ಕೆ ಪ್ರಜ್ವಲ್‌ ಬಂದಿದ್ದಾರೆಯೇ ಹೊರತು ಅದರಾಚೆ ಬೇರೇನು ಕಾರಣವಿಲ್ಲ ಎಂಬುದು ನಿರ್ದೇಶಕ ಪಣೀಶ್‌ ಮಾತು. ಆಗ ಚಿತ್ರಕ್ಕೆ ಟೈಟಲ್‌ ಆಗಿರಲಿಲ್ಲ. ಈಗ ಚಿತ್ರಕ್ಕೆ ಟೈಟಲ್‌ ಆಗಿದ್ದು, “ರುಧೀರ’ ಎಂದು ಇಡಲಾಗಿದೆ. 

ಅಂದಹಾಗೆ, ಇದೊಂದು ರೊಮ್ಯಾಂಟಿಕ್‌ ಥ್ರಿಲ್ಲರ್‌ ಸಿನಿಮಾವಾಗಿದ್ದು, ಚಿತ್ರದಲ್ಲಿ ಆ್ಯಕ್ಷನ್‌ಗೂ ಹೆಚ್ಚಿನ ಮಹತ್ವವಿದೆಯಂತೆ. ನಿರ್ದೇಶಕ ಪಣೀಶ್‌ ಹೇಳುವಂತೆ, ರುಧೀರ ಎಂದರೆ ರಕ್ತವರ್ಣ ಎಂದರ್ಥ. ಚಿತ್ರದಲ್ಲಿ ನಕ್ಸಲ್‌ ಹಿನ್ನೆಲೆಯೂ ಸೇರಿದೆಯಂತೆ. ಹಾಗಾಗಿ, ಚಿತ್ರಕ್ಕೆ ಈ ಶೀರ್ಷಿಕೆ ಹೊಂದಿಕೆಯಾಗುತ್ತದೆ ಎನ್ನುವುದು ನಿರ್ದೇಶಕರ ಮಾತು. ನಕ್ಸಲ್‌ ಹೋರಾಟ, ಅದರ ಹಿನ್ನೆಲೆ ಸೇರಿದಂತೆ ಹಲವು ಅಂಶಗಳನ್ನು ಅಧ್ಯಯನ ನಡೆಸಿಯೇ ನಿರ್ದೇಶಕರು ಈ ಕಥೆ ಆಯ್ಕೆ ಮಾಡಿಕೊಂಡಿದ್ದಾರಂತೆ. ಈ ಚಿತ್ರದ ಮತ್ತೂಂದು ವಿಶೇಷವೆಂದರೆ  ಪ್ರಜ್ವಲ್‌ ಈ ಹಿಂದೆ ಕಾಣಿಸಿಕೊಳ್ಳದಂತಹ ವಿಶೇಷವಾದ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಮೊದಲ ನೋಟದಲ್ಲಿ ಇದು ಪ್ರಜ್ವಲಾ ಎಂದು ಆಶ್ಚರ್ಯವಾಗುವ ಮಟ್ಟಕ್ಕೆ ಆ ಗೆಟಪ್‌ ಇರಲಿದೆಯಂತೆ. 

ಚಿತ್ರದ ಬಗ್ಗೆ ಮಾತನಾಡುವ ಪ್ರಜ್ವಲ್‌, “ಕಥೆ ಇಷ್ಟವಾಯಿತು. ನಿರ್ದೇಶಕರು ತುಂಬಾ ಡಿಟೇಲ್‌ ಆಗಿ ಕಥೆ ಮಾಡಿಕೊಂಡಿದ್ದಾರೆ ಮತ್ತು ತುಂಬಾ ವಿಶ್ವಾಸದಿಂದಿದ್ದಾರೆ. ನೆಗೆಟಿವ್‌ ಶೇಡ್‌ ಇರುವ ಪಾತ್ರ’ ಎಂದು ಖುಷಿಯಿಂದ ಹೇಳಿಕೊಂಡರು. ಈ ಚಿತ್ರದ ನಿರ್ದೇಶನದ ಜೊತೆಗೆ ಪಣೀಶ್‌ ನಿರ್ಮಾಣಕ್ಕೂ ಕೈ ಹಾಕಿದ್ದು, ಇವರಿಗೆ ಶೋಭಾ ಕೃಷ್ಣಪ್ಪ ಸಾಥ್‌ ನೀಡುತ್ತಿದ್ದಾರೆ. ಚಿತ್ರಕ್ಕೆ ವಿಜಯ್‌ ಪ್ರಕಾಶ್‌ ಸಂಗೀತವಿದೆ.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.