ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಲಿ

Team Udayavani, Oct 31, 2018, 12:38 PM IST

31-october-9.gif

ಆಧುನಿಕ ಕೃಷಿ ವಿಧಾನಗಳು, ತಂತ್ರಜ್ಞಾನಗಳು ಕೃಷಿಯತ್ತ ಯುವಜನರನ್ನು ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆಯೇ? ಹೇಗೆ?
ಹೌದು .. ಐಟಿ- ಬಿಟಿ ಮಂದಿ ಕೂಡ ಇಂದು ಕೃಷಿಯತ್ತ ಒಲವು ತೋರುತ್ತಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಬೇಸರ ಇರುವುದಿಲ್ಲ. ಮೇಲಾಧಿಕಾರಿಯ ಧಿಮಾಕೂ ಅಲ್ಲಿಲ್ಲ. ಕೃಷಿಕನಿಗೆ ಅವನೇ ರಾಜ, ಅವನೇ ಪ್ರಜೆ. ಸಾಮಾನ್ಯವಾಗಿ ಕೃಷಿ ಜತೆ ಪರ್ಯಾಯ ಬೆಳೆ ಕೂಡ ಬೆಳೆಸುವುದರಿಂದ ನಷ್ಟವಿಲ್ಲ.

ನಗರ ಜೀವನ ಪದ್ಧತಿಯಲ್ಲಿ ಕೃಷಿಯತ್ತ ಒಲವು ಕಡಿಮೆ. ಹೀಗಿರುವಾಗ ಇಲ್ಲಿನ ಯುವಜನರಲ್ಲಿ ಕೃಷಿಯತ್ತ ಒಲವು ಹೆಚ್ಚಿಸಲು ಏನು ಮಾಡಬೇಕು? ಅವರಿಗೆ ಯಾವ ರೀತಿ ಅವಕಾಶ ಕೊಡಬಹುದು?
ನಗರ ಪ್ರದೇಶದಲ್ಲಿ ಕೃಷಿಯ ಬಗ್ಗೆ ಜ್ಞಾನ ಹೆಚ್ಚಿಸಲು ಆಂದೋಲನ ಮಾಡಬೇಕಿದೆ. ಈ ಆಂದೋಲನವು ಮನೆಯಿಂದಲೇ ಪ್ರಾರಂಭವಾಗಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಬಗ್ಗೆ ಅರಿವು ಮೂಡಿಸಬೇಕು. ‘ಮಣ್ಣು ಮುಟ್ಟಿದರೆ ರೋಗ ಬರುತ್ತದೆ’ ಎಂದು ಮಕ್ಕಳ ಮನಸ್ಸಲಿರುವಾಗ ಇದನ್ನು ಹೋಗಲಾಡಿಸಲು ಶಿಕ್ಷಕರಿಂದಲೇ ಸಾಧ್ಯ.

ಡಾಕ್ಟರ್‌, ಎಂಜಿನಿಯರೇ ಆಗಬೇಕು ಎಂದು ಹೆತ್ತವರು, ಮಕ್ಕಳು ಬಯಸುವಾಗ ಕೃಷಿ ಚಟುವಟಿಕೆಯತ್ತ ಯುವಜನರನ್ನು ಕರೆತರುವುದು ಹೇಗೆ?
ಕೆಲ ಮಂದಿಗೆ ಕೃಷಿ ಕ್ಷೇತ್ರದಲ್ಲಿರುವ ಅನುಕೂಲಕರ ಬೆಳವಣಿಗೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಎಂಜಿನಿಯರ್‌, ಡಾಕ್ಟರ್‌ ಸಹಿತ ವಿದೇಶಗಳಲ್ಲಿ ಲಕ್ಷಾಂತರ ಸಂಪಾದಿಸಿರುವ ಮಂದಿ, ಊರಿಗೆ ಬಂದು ಕೃಷಿಯತ್ತ ತೊಡಗಿಸಿಕೊಂಡಿರುವ ಉದಾಹರಣೆಗಳಿವೆ. ಹೀಗಾಗಿ ಈ ನಿಟ್ಟಿನಲ್ಲಿ ಹೆತ್ತವರೇ ಜಾಗೃತರಾಗಬೇಕು.

. ಇತರೆ ದೇಶದ ಕೃಷಿ ಮಾದರಿಗಳು ಸಾಂಪ್ರದಾಯಿಕ ಕೃಷಿ ಚಟುವಟಿಕೆಯನ್ನೇ ನೆಚ್ಚಿಕೊಂಡ ನಮ್ಮ ದೇಶಕ್ಕೆ ಪೂರಕವೇ? ಇದರಲ್ಲಿ ಲಾಭಗಳಿಸಲು ಸಾಧ್ಯವಿದೆಯೇ?
ಜಪಾನ್‌, ಭೂತಾನ್‌ ಸಹಿತ ಕೆಲವು ದೇಶಗಳಲ್ಲಿ ಕೃಷಿ ಜೀವನ ಕಷ್ಟ. ಹಾಗಿದ್ದರೂ ಅಲ್ಲಿನ ಮಂದಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಸ್ರೇಲ್‌ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಅಳವಡಿಸಲು ಸಾಧ್ಯವಿದೆ. ಅಲ್ಲಿನ ವಾತಾವರಣದಲ್ಲಿ ಬೆಳೆಸುವ ಮಾದರಿ ಇಲ್ಲಿನ ವಾತಾವರಣಕ್ಕೆ ಸೂಕ್ತವಾಗಿದೆ.

ಕೃಷಿ ಕ್ಷೇತ್ರ ಲಾಭದಾಯಕ ಉದ್ಯಮವಾಗಿ ಬೆಳೆಸಲು ಏನು ಮಾಡಬಹುದು? ಇದಕ್ಕೆ ಸೂಕ್ತ ಸಲಹೆ ನೀಡಿ?
ಹಗಲು-ರಾತ್ರಿ ದುಡಿದರೆ ಕೃಷಿ ಕ್ಷೇತ್ರ ಲಾಭಗಳಿಸಲು ಸಾಧ್ಯವಿದೆ. ಇತ್ತೀಚಿನ ದಿನಗಳಲ್ಲಿ ಭೂಮಿಯನ್ನು ಲೀಸ್‌ಗೆ ಕೊಡುವ ಪದ್ಧತಿ ಹೆಚ್ಚಾಗುತ್ತಿದೆ. ಅದರ ಬದಲು ನಮ್ಮ ತೋಟದಲ್ಲಿ ನಾವೇ ಕಷ್ಟಪಟ್ಟು ದುಡಿದೆರೆ ಖಂಡಿತವಾಗಿಯೂ ಲಾಭಗಳಿಸಬಹುದು.

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.