ಬದುಕು ಬದಲಿಸುವ ಆಟೋ ಮೊಬೈಲ್‌ 

Team Udayavani, Mar 20, 2019, 8:09 AM IST

20-march-10.jpg

ಒಬ್ಬೊಬ್ಬರಿಗೆ ಒದೊಂದು ವಸ್ತುಗಳ ಮೇಲೆ ಒಲವಿರುತ್ತದೆ ಅದರಂತೆ ವಾಹನಗಳನ್ನು ಪ್ರೀತಿಸುವವರ ಸಂಖ್ಯೆಯೂ ಕಡಿಮೆ ಇಲ್ಲ. ಅದಕ್ಕೆ ಪೂರಕವಾಗಿ ಪ್ರತಿ ಮನೆಗಳನ್ನೂ ದಿನದಿಂದ ದಿನಕ್ಕೆ ವಾಹನಗಳೂ ಹೆಚ್ಚಾಗುತ್ತಿದ್ದು, ಅವುಗಳ ನಿರ್ವಹಣೆ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಇದರಿಂದ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದರೆ ತಪ್ಪಿಲ್ಲ.

ಮೊದಲು ಮೆಕ್ಯಾನಿಕ್‌ ಎಂದರೆ ಕೇವಲ 2 ವ್ಹೀಲರ್‌, 4ವ್ಹೀಲರ್‌ ಗಳನ್ನು ಸರಿ ಮಾಡುವವರು ಎಂಬ ಮಾತಿತ್ತು. ಆದರೆ ಇಂದು ಆ ಮಾತು ಬದಲಾಗಿದೆ. ಇತ್ತೀಚೆಗೆ ಎಲೆಕ್ಟ್ರಾನಿಕ್‌ ಕಾರ್‌ ಗಳ ಹಾವಳಿ ಜಾಸ್ತಿಯಾಗಿದ್ದು ಅಮೆರಿಕಾದಂತಹ ದೊಡ್ಡ ದೊಡ್ಡ ರಾಷ್ಟ್ರ ಗಳು ತಯಾರಿಸುವ ಕಾರ್‌ ಗಳು ಜನಮನ ಸೆಳೆಯುತ್ತಿದೆ. ಇವುಗಳು ಹಾಳಾದ ಪಕ್ಷದಲ್ಲಿ ಅದನ್ನು ಸರಿ ಮಾಡುವ ಜ್ಞಾನವನ್ನು ಹೊಂದಿರಬೇಕಾಗುತ್ತದೆ. ಕೆಲವು ಕಾರ್‌ ಗಳಲ್ಲಿ ಎಬಿ ಎಸ್‌ ಮತ್ತು ಇಬಿಡಿಗಳಂತಹ ಬ್ರೇಕ್‌ ಸಿಸ್ಟಮ್‌ ಗಳಿದ್ದು ಅದರ ಜ್ಞಾನ ಕೂಡ ಅಗತ್ಯವಾಗಿರುತ್ತದೆ.

ಡಿಸೈನ್‌ ಗಳ ಹಾವಳಿ
ಕೆಲವು ಬೈಕ್‌ ಕಾರ್‌ ಪ್ರಿಯರು ಹೊಸ ಹೊಸ ಮಾದರಿಯ ಡಿಸೈನ್‌ ಗಳನ್ನು ಮಾಡುತ್ತಿದ್ದು, ಒಬ್ಬರಿಂದ ಬಬ್ಬರಿಗೆ ಸ್ಪರ್ಧೆಯಂತೆ ಇದು ಮುಂದುವರಿಯುತ್ತಿದೆ. ಅದಲ್ಲದೆ ಬೈಕ್‌ ಸೈಲೆನ್ಸ ರ್‌ ನಿಂದ  ಹಿಡಿದು ಸಿಟ್‌, ಹೆಡ್‌ ಲೈಟ್‌, ಇಲ್ಲದನ್ನೂ ತಮಗೆ ಬೇಕಾದಂತೆ ಬದಲಿಸಿಕೊಳ್ಳುತ್ತಿದ್ದಾರೆ.

ಶಿಕ್ಷಣ
ಆಟೋ ಮೊಬೈಲ್‌ ಕ್ಷೇತ್ರದಲ್ಲಿ ಪರಿಣತಿ ಹೊಂದಲು ನಿಮಗೆ ವಿವಿಧ ವಾಹನಗಳ ಬಗ್ಗೆ ಮಾಹಿತಿ ಅದೇ ರೀತಿಯಲ್ಲಿ ಶಿಕ್ಷಣಕ್ಕೆ ಬಂದರೆ ಡಿಪ್ಲೊಮಾ, ಡಿಗ್ರಿ, ಸರ್ಟಿಫಿಕೆಟ್‌ ಪ್ರೋಗ್ರಾಂಗಳಿದ್ದು ವಿಭಾಗಗಳಿಗೆ ತಕ್ಕಂತೆ ನಿಮಗೆ ಆಯ್ಕೆ ಮಾಡಬಹುದಾಗಿದೆ. ಇದೆಲ್ಲದಕ್ಕಿಂತ ಮಿಗಿಲಾಗಿ ನಿಮಗೆ ವೈಯಕ್ತಿಕ ಆಸಕ್ತಿ, ಕೌಶಲ ಈ ಕ್ಷೇತ್ರಕ್ಕೆ ತುಂಬಾ ಮುಖ್ಯವಾಗಿರುತ್ತದೆ.

ಸ್ವಂತ ಉದ್ಯೋಗಕ್ಕೆ ಬೇಡಿಕೆ
ಆಟೋ ಮೊಬೈಲ್‌ ಕ್ಷೇತ್ರದಲ್ಲಿ ಆಸಕ್ತಿಯಿರುವವರು ತಮ್ಮದೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಅದಲ್ಲದೆ ಬೇರೆ ಬೇರೆ ಉದ್ಯೋಗದ ಜತೆ ಜತೆಗೆ  ಇದನ್ನು ಮಾಡಬಹುದು. ಇದರಿಂದ ಆದಾಯಕ್ಕೂ ಕೊರತೆಯಾಗದೇ ಕೆಲಸ ಮಾಡಲು ಸಹಾಯವಾಗುತ್ತದೆ. ಅದಲ್ಲದೆ ಈ ಕ್ಷೇತ್ರಕ್ಕೆ ರೋಬಟ್‌ ಗಳು ಕಾಲಿಡುತ್ತಿದ್ದು ಪ್ರೊಜೆಕ್ಟ್ ಗಳನ್ನು ಮಾಡುವುದರ ಮೂಲಕ ಕೂಡ ವಿನೂತನ ರೀತಿಯಲ್ಲಿ ಗುರುತಿಸಿಕೊಳ್ಳಬಹುದು.

ಹೊಸ ಶೈಲಿಯ ಮಾರ್ಪಾಡು
ಬೈಕ್‌, ಕಾರುಗಳನ್ನು ತೆಗೆದುಕೊಂಡ ಮೇಲೆ ಕೆಲವರಿಗೆ ಅದಕ್ಕೆ ವಿನೂತನ ರೀತಿಯ ಮಾರ್ಪಾಡು ಮಾಡಬೇಕೆಂಬ ಹಂಬಲವಿರುತ್ತದೆ. ಆ ಆಸೆಗಳಿಗೆ ನೀರೆರೆಯುವುದು ಆಟೋ ಮೊಬೈಲ್‌ ಮೆಕ್ಯಾನಿಕ್‌ ಗಳು. ಸದ್ಯ ಕೆಲವು ಮಾರ್ಪಾಡುಗಳಿಗೆ ಕಾನೂನು ಕ್ರಮ ಅನ್ವಯವಾಗುತ್ತದೆ. ಅದರ ಹೊರತಾಗಿ ಬೈಕ್‌ ಕಾರುಗಳಿಗೆ ಹೊಸ ಗೆಟಪ್‌ ನೀಡಲು ಅವಕಾಶವಿದೆ.

ಪ್ರೀತಿ ಭಟ್‌ ಗುಣವಂತೆ 

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.