Readers Recipe : ಅಕ್ಕಿ ತರಿ ಪಲಾವ್‌


Team Udayavani, Mar 8, 2017, 11:34 PM IST

Akki-Pulav-8-3.jpg

ಬೇಕಾಗುವ ಸಾಮಗ್ರಿಗಳು
ಅಕ್ಕಿ – 2 ದೊಡ್ಡ ಚಮಚ
ಗೋಧಿ ತರಿ -2 ದೊಡ್ಡ ಚಮಚ
ದೊಡ್ಡಮೆಣಸಿನಕಾಯಿ ಹೆಚ್ಚಿದ್ದು   – ಸ್ವಲ್ಪ
ಟೊಮ್ಯಾಟೊ  ಹೆಚ್ಚಿದ್ದು   –  ಸ್ವಲ್ಪ
ಪಾಲಕ್‌ ಸೊಪ್ಪು- ಸ್ವಲ್ಪ
ಗೋಬಿ  – 4ಹೂವು
ಅರಿಶಿನ, ಜೀರಿಗೆ – ಸ್ವಲ್ಪ
ಇಂಗು-ಚಿಟಿಕೆ
ತುಪ್ಪ  -1 ಚಮಚ
ಉಪ್ಪು, ಕರಿಕಾಳು ಮೆಣಸಿನ ಪುಡಿ- ಸ್ವಲ್ಪ

ಮಾಡುವ ವಿಧಾನ
ಕುಕ್ಕರ್‌ನಲ್ಲಿ ತುಪ್ಪ ಕಾಯಿಸಿ ಜೀರಿಗೆ, ಇಂಗು, ಅರಿಶಿನ, ನೆನೆಸಿದ ಅಕ್ಕಿ ರವೆ, ಗೋಧಿ ತರಿ, ಈರುಳ್ಳಿ, ದೊಡ್ಡ ಮೆಣಸಿನಕಾಯಿ, ಟೊಮ್ಯಾಟೊ, ಗೋಧಿ, ಪಾಲಾಕ್‌, 1/2 ಕಪ್‌ ನೀರು, ಉಪ್ಪು,  ಕರಿಬೇವು, ಮೆಣಸಿನ ಪುಡಿ ಸೇರಿಸಿ 3  ವಿಶಲ್‌ ಕೂಗಿಸಿ ತಣ್ಣಗಾದ ನಂತರ ನಿಂಬೆರಸ, ಕೊತ್ತಂಬರಿ ಸೊಪ್ಪು, ತೆಂಗಿನತುರಿ ಸೇರಿಸಿದರೆ ಅಕ್ಕಿ ತರಿ ಪಲಾವ್‌ ಸವಿಯಲು ಸಿದ್ಧ.

– ರೇಖಾ ಜಪ್ಪು

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.