ಅನನಾಸು ಬರ್ಫಿ 


Team Udayavani, Dec 22, 2018, 1:47 PM IST

22-december-12.gif

ಬೇಕಾಗುವ ಸಾಮಗ್ರಿಗಳು:
ಅನನಾಸು: 7 ಹೋಳುಗಳು
ತೆಂಗಿನತುರಿ: 2 ಕಪ್‌
ಸಕ್ಕರೆ: ಒಂದು ಕಪ್‌
ತುಪ್ಪ: ಅರ್ಧ ಚಮ ಚ
ಕೇಸರಿ: ಸ್ವಲ್ಪ
ಹಸುರು ಬಣ್ಣ: ಸ್ವಲ್ಪ

ಮಾಡುವ ವಿಧಾನ: ಮೊದಲು ಅನನಾಸು ಹೋಳುಗಳನ್ನು ಸಣ್ಣ ಸಣ್ಣದಾಗಿ ಕತ್ತರಿಸಿ ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು. ಅದನ್ನು ಒಂದು ಪಾತ್ರೆಗೆ ಹಾಕಿ ಚೆನ್ನಾಗಿ ಬಿಸಿ ಮಾಡಬೇಕು.ಅದಕ್ಕೆ ಸಕ್ಕರೆಯನ್ನು ಸೇರಿಸಿ ಹದವಾದ ಬಿಸಿಯಲ್ಲಿ ಕುದಿಸಬೇಕು. ಗಟ್ಟಿಯಾಗುತ್ತಾ ಬರುವಾಗ ಕೇಸರಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಗೊಳಿಸಿ 10- 12 ನಿಮಿಷಗಳವರೆಗೆ ಬೇಯಿಸಬೇಕು. ಅದು ಪೇಸ್ಟ್‌ನ ರೂಪಕ್ಕೆ ಬಂದಾಗ ಅದಕ್ಕೆ ತುರಿದ ತೆಂಗಿನಕಾಯಿ ಹಾಗೂ ತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು. ಗ್ಯಾಸ್‌ ಆಫ್ಮಾಡಿ ತಣಿಯಲು ಬಿಡಬೇಕು. ಆರಿದ ಬಳಿಕ ಆ ಹಿಟ್ಟನ್ನು ಕೈಯಲ್ಲಿ ತೆಗೆದುಕೊಂಡು ಉರುಟಾದ ಆಕೃತಿ ಮಾಡಿ ಒಂದು ಬಟ್ಟಲಿಗೆ ಹಾಕಿ ಅದಕ್ಕೆ ಹಸುರು ಬಣ್ಣದ ಫ‌ುಡ್‌ಕಲರ್‌ ಹಾಗೂ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಮಿಶ್ರಗೊಳಿಸಬೇಕು. ಆಗ ಅನನಾಸು ಬರ್ಫಿ ಸವಿಯಲು ಸಿದ್ಧವಾಗುತ್ತದೆ.

ಲಿಲ್ಲಿ ಸಂತೋಷ್‌,
ಜೆಪ್ಪು ಮಜಿಲ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.