ಪತ್ತೀಸ್‌ ಗ್ಯಾಂಗ್‌ ಎಂಬ ರಿಯಲ್‌ ಸ್ಟೋರಿ !

Team Udayavani, Aug 2, 2018, 2:43 PM IST

2-agust-15.jpg

‘ತುಳು ರಂಗಭೂಮಿಯ ಶ್ರೇಷ್ಠ ನಟ’ ಎಂಬ ಬಿರುದು ಪಡೆದ ಆನಂದ್‌ ಬೋಳಾರ್‌ ಅವರಿಗೆ ಸಮರ್ಪಣೆಯಾಗುವ ನೆಲೆಯಲ್ಲಿ ಕೋಸ್ಟಲ್‌ವುಡ್‌ನ‌ಲ್ಲಿ ಸಿದ್ಧವಾದ ‘ಪತ್ತೀಸ್‌ ಗ್ಯಾಂಗ್‌’ ಆಗಮನಕ್ಕೆ ದಿನ ಫಿಕ್ಸ್‌ ಆಗಿದೆ. ಆ.10ರಂದು ಸಿನೆಮಾ ಕರಾವಳಿಯಾದ್ಯಂತ ತೆರೆಕಾಣಲಿದೆ. ಆನಂದ್‌ ಬೋಳಾರ್‌ ಅವರ ಪುತ್ರ ಸೂರಜ್‌ ಬೋಳಾರ್‌ ನಿರ್ಮಾಣದಲ್ಲಿ ಹಾಗೂ ಪ್ರೀತಂ ಎಂ.ಎನ್‌. ಅವರ ಮುಂದಾಳತ್ವದಲ್ಲಿ ‘ಪತ್ತೀಸ್‌ ಗ್ಯಾಂಗ್‌’ ಸಿದ್ಧವಾಗಿದೆ. ಮನೋಜ್‌ ಕುಮಾರ್‌ ಅವರು ಈ ಸಿನೆಮಾವನ್ನು ಪ್ರಸ್ತುತಪಡಿಸಿದ್ದಾರೆ.

ವಿಶೇಷವೆಂದರೆ ದೇಶದಲ್ಲಿ ನಡೆದ ನೈಜ ಘಟನೆಗಳನ್ನೇ ಮುಖ್ಯವಾಗಿರಿಸಿಕೊಂಡು ಈ ಸಿನೆಮಾ ಮಾಡಲಾಗಿದೆ. ತಮಿಳುನಾಡು, ಆಂಧ್ರ ಸಹಿ ತ ಬೇರೆ ಭಾಗದಲ್ಲಿ ನಡೆದ ನೈಜ ಕಥಾನಕವನ್ನೇ ಸಿನೆಮಾ ಮೂಡ್‌ನ‌ಲ್ಲಿ ಸಿದ್ಧಪಡಿಸಲಾಗಿದೆ. ತಮಿಳು, ಮಲಯಾಳಂನಲ್ಲಿ ಬಳಕೆಯಲ್ಲಿರುವ ಡಾರ್ಕ್‌ ಕಾಮಿಡಿ ಶೈಲಿಯನ್ನು ಈ ಸಿನೆಮಾದ ಮೂಲಕ ಪರಿಚಯಿಸಲಾಗಿದೆ.

ಅಪರೂಪದ ವಿಚಾರವೆಂದರೆ, ಈ ಸಿನೆಮಾದಲ್ಲಿ ಕುಡಿತದ ದೃಶ್ಯಗಳಿಲ್ಲ. ಸಿಗರೇಟ್‌ ಸೇದುವ ಸೀನ್‌ ಇಲ್ಲ. ಐಟಂ ಸಾಂಗ್‌ ಕೂಡ ಇಲ್ಲ. ಹೀಗಾಗಿ ಕರಾವಳಿಯ ಎಲ್ಲ ಜನರು ಮನೆ ಮಂದಿಯೊಂದಿಗೆ ಕುಳಿತು ನೋಡಬಹುದಾದ ಸಿನೆಮಾವಾಗಿ ಪತ್ತೀಸ್‌ ಗ್ಯಾಂಗ್‌ ಮೂಡಿಬಂದಿದೆ.

ಕದ್ರಿ ಮಣಿಕಾಂತ್‌ ಸಂಗೀತ ಒದಗಿಸಿದ್ದಾರೆ. ಮೋಹನ್‌ ಶೇಣಿ, ಅಜಯ್‌ರಾಜ್‌, ವಿಸ್ಮಯ ವಿನಾಯಕ್‌, ಚಂದ್ರಹಾಸ್‌ ಉಳ್ಳಾಲ್‌, ನವ್ಯತಾ ರೈ ಸಹಿತ ಪ್ರಮುಖರು ಮುಖ್ಯ ಭೂಮಿಕೆಯಲ್ಲಿದ್ದಾರೆ. ವಿಶೇಷವೆಂದರೆ ವಿಜಯ್‌ ಕುಮಾರ್‌ ಕೊಡಿಯಾಲ್‌ ಬೈಲ್‌, ಕಿಶೋರ್‌ ಡಿ. ಶೆಟ್ಟಿ ಅತಿಥಿ ಪಾತ್ರದಲ್ಲಿದ್ದಾರೆ. ಐವರು ಯುವಕರ ಕಥೆಯನ್ನು ಮನೋಜ್ಞವಾಗಿ ಈ ಸಿನೆಮಾದಲ್ಲಿ ಬಿಂಬಿಸಲಾಗಿದೆ. ಹೀಗಾಗಿ ಸಿನೆಮಾ ಕೋಸ್ಟಲ್‌ನಲ್ಲಿ ಶೈನ್‌ ಆಗಲಿದೆ ಎಂಬುದು ಚಿತ್ರತಂಡದ ಅಭಿಪ್ರಾಯ. 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.