ಉಮಿಲ್‌ನ ಬೆನ್ನುತಟ್ಟಿದ ಡಾ| ರಾಜ್‌ ಫ್ಯಾಮಿಲಿ!

Team Udayavani, Aug 30, 2018, 12:15 PM IST

30-agust-11.jpg

ಇನ್ನೇನು ಬಿಡುಗಡೆಯ ಹೊಸ್ತಿಲಲ್ಲಿರುವ ತುಳುವಿನಲ್ಲಿ ಮೊದಲ ಬಾರಿಗೆ ಗ್ರಾಫಿಕ್ಸ್‌ ಲುಕ್‌ನಲ್ಲಿ ಸಿದ್ಧಗೊಳಿಸಿದ ‘ಉಮಿಲ್‌’ ಸಿನೆಮಾಕ್ಕೆ ಪುನೀತ್‌ ರಾಜ್‌ ಕುಮಾರ್‌ ಹಾಡಿರುವುದು ಗೊತ್ತೇ ಇದೆ. ಆದರೆ, ಸದ್ಯದ ವಿಷಯ ಏನೆಂದರೆ, ರಾಜ್‌ಕುಮಾರ್‌ ಕುಟುಂಬದ ಮಾಲಕತ್ವದಲ್ಲಿರುವ ಪಿಆರ್‌ಕೆ ಸಂಸ್ಥೆಯು ಈ ಸಿನೆಮಾದ ಧ್ವನಿಸುರುಳಿಯ ಹಕ್ಕನ್ನು ಪಡೆದುಕೊಂಡಿದೆ. ಈ ಮೂಲಕ ಕೋಸ್ಟಲ್‌ವುಡ್‌ ಲೋಕ ಸ್ಯಾಂಡಲ್‌ವುಡ್‌ ನಲ್ಲೂ ಹಿರಿಮೆ ತೋರಿಸಿದಂತಾಗಿದೆ.

ಪುನೀತ್‌ ರಾಜ್‌ಕುಮಾರ್‌ ಅವರು ಈ ಚಿತ್ರದ ಟೈಟಲ್‌ ಸಾಂಗ್‌ ‘ರಾವೊಂದು ರಾವೊಂದು ಬತ್ತ್ಂಡ್‌ ಉಮಿಲ್‌..ನಮ್ಮ ಈ ಊರುದ ಉಮಿಲ್‌’ ಎಂದು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಕೀರ್ತನ್‌ ಭಂಡಾರಿ ಸಾಹಿತ್ಯಕ್ಕೆ ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಯುವ ನಿರ್ದೇಶಕ ರಂಜಿತ್‌ ಸುವರ್ಣ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದೆ. ಅರವಿಂದ ಬೋಳಾರ್‌, ಅರ್ಜುನ್‌ ಕಾಪಿಕಾಡ್‌, ಉಮೇಶ್‌ ಮಿಜಾರ್‌ ಕೂಡ ಈ ಸಿನೆಮಾದಲ್ಲಿ ಹಾಡಿದ್ದಾರೆ ಎಂಬುದು ವಿಶೇಷ.

ಜತೆಗೆ ನವೀನ್‌ ಡಿ.ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಉಮೇಶ್‌ ಮಿಜಾರ್‌, ಪೂಜಾ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಕರುಣಾಕರ ಶೆಟ್ಟಿ ಹಾಗೂ ಪ್ರಜ್ಞೆಶ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಹಲವಾರು ವಿಶೇಷತೆಗಳ ಈ ಸಿನೆಮಾ ಯಾವಾಗ ಬಿಡುಗಡೆಯಾಗಲಿದೆ? ಇದರಲ್ಲಿ ಬಳಸಿರುವ ಗ್ರಾಫಿಕ್ಸ್‌ ಯಾವ ರೂಪದಲ್ಲಿರಲಿದೆ? ಈ ಮೂಲಕ ಕೋಸ್ಟಲ್‌ವುಡ್‌ನ‌ಲ್ಲಿ ಯಾವ ರೀತಿಯ ಟ್ರೆಂಡ್‌ ಸೆಟ್ಟಿಂಗ್‌ ಆಗಬಹುದು? ಎಂಬ ಸಹಜ ಕುತೂಹಲ ಈಗ ‘ಉಮಿಲ್‌’ ಮೂಲಕ ಎದುರಾಗಿದೆ. ಅಂತೂ ಕೆಲವೇ ದಿನದಲ್ಲಿ ಉಮಿಲ್‌ನ ಆಡಿಯೋ ರಿಲೀಸ್‌ ಹಾಗೂ ಟೀಸರ್‌ ರಿಲೀಸ್‌ ಆಗಲಿದೆ ಎನ್ನುವುದು ನಿರ್ದೇಶಕ ರಂಜಿತ್‌ ಸುವರ್ಣ ಅಭಿಪ್ರಾಯ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.