ಟ್ರಾಫಿಕ್ ಪೊಲೀಸರಾದ ಬೋಳಾರ- ವಾಮಂಜೂರು!
Team Udayavani, Sep 6, 2018, 12:35 PM IST
ಮಂಜುನಾಥ್ ನಾಯಕ್ ಹಾಗೂ ಅಕ್ಷಯ್ ಪ್ರಭು ಅಜೆಕಾರ್ ನಿರ್ಮಾಣದ ರಮಾನಂದ ನಾಯಕ್ ಜೋಡುರಸ್ತೆ ನಿರ್ದೇಶನದ ‘ಗೋಲ್ ಮಾಲ್’ ಈಗಾಗಲೇ ಅದ್ಧೂರಿ ಸಿನೆಮಾ ಎಂಬ ಹೆಸರಿನಲ್ಲಿ ಕಾಣಿಸಿಕೊಂಡಿದೆ. ಕೋಸ್ಟಲ್ವುಡ್ನ ಕಾಮಿಡಿ ಸ್ಟಾರ್ ಗಳನ್ನು ಹೊಂದಿರುವ ಈ ಸಿನೆಮಾದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್ ಅಭಿನಯಿಸಿದ್ದಾರೆ.
ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸತೀಶ್ ಬಂದಳೆ, ಉಮೇಶ್ ಮಿಜಾರ್, ವಸಂತ್ ಮುನಿಯಾಲ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿಮಾಣಿಬೆಟ್ಟು, ಸುನೀಲ್ ನೆಲ್ಲಿಗುಡ್ಡೆ ಮುಂತಾದವರು ಬಣ್ಣ ಹಚ್ಚಿದ್ದಾರೆ. ಪೃಥ್ವಿ ಅಂಬರ್ ಲೀಡ್ ರೋಲ್ನಲ್ಲಿದ್ದಾರೆ. ಇತ್ತೀಚೆಗಷ್ಟೇ ಸಿನೆಮಾದ ಫಸ್ಟ್ ಲುಕ್ ರಿಲೀಸ್ ಆಗಿತ್ತು. ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು ಅವರು ಈ ಸಿನೆಮಾದಲ್ಲಿ ಟ್ರಾಫಿಕ್ ಪೊಲೀಸ್ ಲುಕ್ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ