ರಾಗಿ ಮಣ್ಣಿ
Team Udayavani, Nov 3, 2018, 2:36 PM IST
ಬೇಕಾಗುವ ಸಾಮಗ್ರಿಗಳು
ರಾಗಿ: 1 ಕಪ್
ತೆಂಗಿನ ತುರಿ: ಮುಕ್ಕಾಲು ಕಪ್
ಬೆಲ್ಲದ ಹುಡಿ: ಒಂದೂವರೆ ಕಪ್
ಏಲಕ್ಕಿ ಹುಡಿ: ಸ್ವಲ್ಪ
ತುಪ್ಪ: 2 ಚಮಚ
ಮಾಡುವ ವಿಧಾನ
ರಾಗಿಯನ್ನು ನೀರಿನಲ್ಲಿ ಎರಡು ಗಂಟೆ ನೆನೆಸಿ ತೆಂಗಿನ ತುರಿಯೊಂದಿಗೆ ನುಣ್ಣಗೆ ರುಬ್ಬಿ ಸೋಸಿ. ಸೋಸಿದ ರಾಗಿಯ ನೀರನ್ನು ಬೆಲ್ಲದೊಂದಿಗೆ ಸಣ್ಣ ಉರಿಯಲ್ಲಿ ಚೆನ್ನಾಗಿ ಬೇಯಿಸಿ ಅನಂತರ ತುಪ್ಪ, ಏಲಕ್ಕಿ ಹುಡಿ ಸೇರಿಸಿ ಚೆನ್ನಾಗಿ ಕಲಸಿದ ಮಿಶ್ರಣವನ್ನು ತುಪ್ಪ ಸವರಿದ ತಟ್ಟೆಯಲ್ಲಿ ಸುರಿದು ತಣ್ಣಗಾದ ಬಳಿಕ ಬೇಕಾದ ಆಕೃತಿಯಲ್ಲಿ ಕತ್ತರಿಸಿ ಸವಿಯಬಹುದು.
ಜಯಾ ಆರ್. ಪ್ರಭು,
ಬಿಜೈ ಮೈನ್ ರೋಡ್, ಮಂಗಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…